Wednesday, December 2, 2020
Home ಬೆಂಗಳೂರು ಆರ್.ಆರ್. ನಗರ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಸಿನಿ ತಾರೆಯರ ಪ್ರಚಾರ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಆರ್.ಆರ್. ನಗರ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಸಿನಿ ತಾರೆಯರ ಪ್ರಚಾರ

 ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಇಂದು ಪ್ರಚಾರಕ್ಕೆ ಕಲಾವಿದರ ದಂಡೇ ಆಗಮಿಸಲಿದೆ.

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಅಮೂಲ್ಯ ಹಾಗೂ ಸಚಿವರಾದ ನಟ ಬಿ.ಸಿ. ಪಾಟೀಲ್ ಅವರು ಇಂದು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಆರ್.ಆರ್. ನಗರ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಪ್ರಚಾರ ಆರಂಭವಾಗಲಿದ್ದು, ರಾತ್ರಿಯವರೆಗೂ ದರ್ಶನ್ ಪ್ರಚಾರ ನಡೆಸಲಿದ್ದಾರೆ ಎಂದು ಅಭ್ಯರ್ಥಿ ಮುನಿರತ್ನ ತಿಳಿಸಿದ್ದಾರೆ.

TRENDING