Wednesday, December 2, 2020
Home ಬೆಂಗಳೂರು Bangalore Rains:ಸಿಲಿಕಾನ್​ ಸಿಟಿಯಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

Bangalore Rains:ಸಿಲಿಕಾನ್​ ಸಿಟಿಯಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿನ ಜನರು ತತ್ತರಿಸಿಹೋಗಿದ್ದಾರೆ. ಕಳೆದ ವಾರಾಂತ್ಯದಲ್ಲಿ ಒಂದು ದಿನ ಪೂರ್ತಿ ಸುರಿದ ಮಳೆಯಿಂದ ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿತ್ತು. ಮತ್ತೆ ಈ ವೀಕೆಂಡ್​ನಲ್ಲಿ ಮಳೆಯ ಆರ್ಭಟ ಶುರುವಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ನಾಳೆ ಬೆಳಗ್ಗಿನವರೆಗೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಇಂದು ಮಳೆಯಾಗಲಿದ್ದು, ನಾಳೆಯೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಹೀಗಾಗಿ, ಬೆಂಗಳೂರಿಗರು ಎಚ್ಚರಿಕೆಯಿಂದ ಇರುವುದು ಉತ್ತಮ.

ಇಂದಿನಿಂದ ನವೆಂಬರ್ 3ರವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನ. 2ರವರೆಗೆ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ. ನಾಳೆಯಿಂದ ನವೆಂಬರ್ 2ರವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳು, ಬೆಳಗಾವಿ, ಗದಗ, ವಿಜಯಪುರ, ರಾಯಚೂರು, ಹಾವೇರಿ, ಸೇರಿದಂತೆ ಹಲವೆಡೆ ಹಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಳೆಯಿಂದ ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಳೆಯವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಟ್ಟದವರೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಮಾಹಿತಿ ನಿರ್ದೇಶಕ ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.

ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವನೀಯತೆ ಇದೆ. ಇಲ್ಲಿ ಬಿಟ್ಟರೆ ರಾಜ್ಯದ ಬೇರೆಡೆ ಈ ಎರಡು ದಿನ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜು ಮಾಡಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಅಲ್ಲಲ್ಲಿ ಮಳೆಯಾಗಲಿದೆ. ನವೆಂಬರ್ 1 ಮತ್ತು 2ರಂದು ಕರಾವಳಿಯ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

TRENDING