Friday, November 27, 2020
Home ಜಿಲ್ಲೆ ಕಲಬುರ್ಗಿ ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ ಸಂತ್ರಸ್ತರಿಗೆ ಸಹಾಯಹಸ್ತ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಇನ್ಫೋಸಿಸ್ ಸೇರಿ 3 ಸಂಸ್ಥೆಗಳಿಂದ ಭೀಮಾ ನೆರೆ ಸಂತ್ರಸ್ತರಿಗೆ ಸಹಾಯಹಸ್ತ

ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ನೆರವಿಗೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ ಹಾಗೂ ರಾಮಕೃಷ್ಣ ಸೇವಾ ಆಶ್ರಮ ಮುಂದಾಗಿವೆ.

ಮೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ರಾಯಚೂರು, ಯಾದಗಿರಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಗ್ರಾಮಗಳಲ್ಲಿ ಪರಿಹಾರ ವಿತರಿಸಲಾಗುತ್ತಿದೆ. ಆರು ಲಾರಿಗಳಲ್ಲಿ ಆಹಾರ ಧಾನ್ಯ, ಬಟ್ಟೆ, ಹಾಸಿಗೆ, ಹೊದಿಕೆ, ಗೃಹೋಪಯೋಗಿ ಸಲಕರಣೆ ಇತ್ಯಾದಿಗಳನ್ನು ವಿತರಿಸಲಾಗುತ್ತಿದೆ.

ದಿ ನ್ಯೂಸ್24 ಕನ್ನಡ

TRENDING