Tuesday, December 1, 2020
Home ಅಂತರ್ ರಾಷ್ಟ್ರೀಯ ಅಮೆರಿಕಾ: ಕಳೆದ 24 ಗಂಟೆಗಳಲ್ಲೇ 90,000ಕ್ಕೂ ಹೆಚ್ಚು ಕೊರೊನಾ ಕೇಸ್ ಪತ್ತೆ!

ಇದೀಗ ಬಂದ ಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಇಂದಿನಿಂದ ಮೆಡಿಕಲ್ ಕಾಲೇಜು ಓಪನ್

ಬೆಂಗಳೂರು(ಡಿ. 01): ಎಂಟು ತಿಂಗಳ ಬಳಿಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜುಗಳು ಇವತ್ತಿನಿಂದ ಆರಂಭಗೊಂಡಿವೆ. ಇಂದು ಹೋಮ್ ಸೈನ್ಸ್ ತರಗತಿಗಳು ಶುರುವಾಗುತ್ತಿವೆ. ಆದರೆ, ನಾಳೆ ಡಿ...

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ...

ಮಡಿಕೇರಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 60 ವರ್ಷ ತುಂಬಿದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ...

ಅಮೆರಿಕಾ: ಕಳೆದ 24 ಗಂಟೆಗಳಲ್ಲೇ 90,000ಕ್ಕೂ ಹೆಚ್ಚು ಕೊರೊನಾ ಕೇಸ್ ಪತ್ತೆ!

ವಾಶಿಂಗ್ಟನ್ : ಕೊರೊನಾವೈರಸ್ ನಿಂದ ತತ್ತರಿಸಿ ಹೋಗಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಯಲ್ಲಿ ಕಳೆದ 24 ಗಂಟೆಗಳಲ್ಲೇ 90,000ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿರುವ ಬಗ್ಗೆ ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯವು ಸ್ಪಷ್ಟಪಡಿಸಿದೆ.

ಅಕ್ಟೋಬರ್ ಮಧ್ಯಭಾಗದಿಂದ ಈವರೆಗಿನ ಕೊವಿಡ್-19 ಅಂಕಿ-ಅಂಶಗಳಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಒಂದೇ ದಿನ 91295 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 80.94 ಲಕ್ಷದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿನಿಂದ 1021 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 2,28,625ಕ್ಕೆ ಏರಿಕೆಯಾಗಿದೆ. ಆ ಮೂಲಕ ವಿಶ್ವದಲ್ಲೇ ಅತಿಹೆಚ್ಚು ಸಾವಿನ ಪ್ರಕರಣಗಳು ಯುಎಸ್‌ಎನಲ್ಲೇ ದಾಖಲಾಗಿವೆ.

ಅಮೆರಿಕಾದ 47 ರಾಜ್ಯಗಳಲ್ಲಿ ಏರಿಕೆ:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿರುವ 47 ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. 34 ರಾಜ್ಯಗಳಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣ ಮತ್ತು ಸಾವಿನ ಪ್ರಮಾಣ ಗಮನಿಸಿದಾಗ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಅಪಾಯವಿದೆ. ಸಾವಿನ ಪ್ರಮಾಣ ಮಂದಗತಿ ಸೂಚಕವಾಗಿದೆ. ಆದರೆ, ಜನಸಾಮಾನ್ಯರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದಿದ್ದಾರೆ.

ಚಳಿಗಾಲದಲ್ಲಿ ಸಾವಿನ ಪ್ರಮಾಣ ಹೆಚ್ಚಳ ಸಾಧ್ಯತೆ:

ಅಮೆರಿಕಾದಲ್ಲಿ ಏಪ್ರಿಲ್ ವೇಳೆಗೆ ಪ್ರತಿನಿತ್ಯ 2200 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುವ ಅಪಾಯವಿದೆ. ಮುಂಬರುವ ಫೆಬ್ರವರಿ ವೇಳೆಗೆ ಮಹಾಮಾರಿಗೆ ಬಲಿಯಾದವರ ಸಂಖ್ಯೆ 386000ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ಕೊವಿಡ್-19 ಸೋಂಕಿಗೆ ಮೊದಲ ಲಸಿಕೆಯು 2021ರ ಮಧ್ಯಭಾಗದಲ್ಲಿ ಲಭ್ಯವಾಗಲಿದೆ. ಆದರೆ ಅದಕ್ಕೂ ಮೊದಲು ಅಮೆರಿಕಾದಲ್ಲಿ ಎದುರಾಗುವ ಚಳಿಗಾಲದ ವೇಳೆ ಸಾವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ.

TRENDING