Friday, November 27, 2020
Home ಅಂತರ್ ರಾಷ್ಟ್ರೀಯ ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ರಾಜ್ಯೋತ್ಸವಕ್ಕೆ ಕ್ಯಾತೆ ತೆಗೆದ ಮಹಾರಾಷ್ಟ್ರ

ಮುಂಬೈ (ಮಹಾರಾಷ್ಟ್ರ): ನಾವು ಬೆಳಗಾವಿಯ ಕೆಲವು ಭಾಗಗಳು ಸೇರಿದಂತೆ ಹಲವು ಪ್ರದೇಶಗಳನ್ನು ಆದಷ್ಟು ಬೇಗ ಮಹಾರಾಷ್ಟ್ರದೊಳಗೆ ಸೇರಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಎಂದು ಏಕನಾಥ್ ಶಿಂಧೆ ಹಾಗೂ ಚಗನ್ ಭುಜ್ಪಾಲ್ ಗಡಿ ಪ್ರದೇಶದ ಜನರಿಗೆ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ಪ್ರಕರಣದ ಸಂಯೋಜಕರಾದ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾದ ಇವರು ಈ ಪ್ರಯತ್ನ ಯಶಸ್ವಿಯಾದ ದಿನ ಅದು ಐತಿಹಾಸಿಕವಾಗಿರುತ್ತದೆ. ಆ ದಿನದವರೆಗೂ ನಾವು ನಿಮ್ಮ ಜೊತೆಯಲ್ಲಿರುತ್ತೇವೆ ಎಂದು ಎರಡೂ ರಾಜ್ಯಗಳ ಗಡಿಯಲ್ಲಿರುವ ಜನರಿಗೆ ಪತ್ರ ಬರೆದಿದ್ದಾರೆ.

ಇನ್ನು ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ವಾಸಿಸುತ್ತಿರುವ ಮರಾಠಿ ಜನರಿಗೆ ಕರಾಳ ದಿನವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಈ ದಿನದಂದು ಮಹಾರಾಷ್ಟ್ರದ ಎಲ್ಲಾ ಸಚಿವರು ಕಪ್ಪು ರಿಬ್ಬನ್​ಗಳನ್ನು ಧರಿಸಿ ಕೆಲಸ ನಿರ್ವಹಿಸಲು ನಿರ್ಧರಿಸಲಾಗಿದೆ.

ದಿ ನ್ಯೂಸ್24 ಕನ್ನಡ

TRENDING