Thursday, November 26, 2020
Home ದೆಹಲಿ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಗೌರವ ಸಲ್ಲಿಸಿದರು.

“ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿಯಂದು ಅವರಿಗೆ ನಮನ” ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ. ಕಳೆದ ಭಾನುವಾರವೂ ಸಹ ತಮ್ಮ ‘ಮನ್​ ಕಿ ಬಾತ್​’ ರೇಡಿಯೋ ಕಾರ್ಯಕ್ರಮದಲ್ಲಿ “ಅಕ್ಟೋಬರ್ 31ರಂದು ನಾವು ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯನ್ನು ಕಳೆದುಕೊಂಡೆವು. ನಾನು ಅವರಿಗೆ ಗೌರವಯುತವಾಗಿ ನಮನ ಸಲ್ಲಿಸುತ್ತೇನೆ” ಎಂದು ಹೇಳಿದ್ದರು.

ದಿ ನ್ಯೂಸ್24 ಕನ್ನಡ

TRENDING