Thursday, December 3, 2020
Home ಜಿಲ್ಲೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕ್ವಿಂಟಾಲ್ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ತಾಲೂಕಿನ ಎಮ್ಮಿಗನೂರು ಗ್ರಾಮದ 6ನೇ ವಾರ್ಡಿನಲ್ಲಿ ಇರುವ ಧನುಂಜಯ ಹಿಟ್ಟಿನ ಗಿರಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 1.56 ಲಕ್ಷ ರೂ. ಮೌಲ್ಯದ 60 ಕ್ವಿಂಟಾಲ್ ಪಡಿತರ ಅಕ್ಕಿಯನ್ನು‌ ವಶಪಡಿಸಿಕೊಳ್ಳಲಾಗಿದೆ. ಕುರುಗೋಡು ತಾಲೂಕಿನ ಎಮ್ಮಿಗನೂರು ಗ್ರಾಮದ ಸಣ್ಣರಾಜ ಎಂಬುವವರು ಈ ಪಡಿತರ ಅಕ್ಕಿಯನ್ನ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದು ಬಂದಿದೆ.

ದಿ ನ್ಯೂಸ್24 ಕನ್ನಡ

TRENDING