Friday, November 27, 2020
Home ಜಿಲ್ಲೆ ಬೆಂಗಳೂರಿನ 7 ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಬೆಂಗಳೂರಿನ 7 ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್

ಬೆಂಗಳೂರು: ಬೆಡ್ ನೀಡದೆ ಸತಾಯಿಸುವ ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ನೀಡಿದೆ. ಕೋವಿಡ್ ನಿಯಮಗಳಂತೆ ಖಾಸಗಿ ಆಸ್ಪತ್ರೆಯ ಶೇ.50 ರಷ್ಟು ಬೆಡ್​ಗಳನ್ನು ಬಿಬಿಎಂಪಿ ವತಿಯಿಂದ ಬರುವ ಕೋವಿಡ್ ರೋಗಿಗಳಿಗೆ ಮೀಸಲಿಡಬೇಕಿದೆ.

ಬಡವರು, ಜನಸಾಮಾನ್ಯರು ಚಿಕಿತ್ಸೆಗೆ ಹಣವಿಲ್ಲದೆ ಬಿಬಿಎಂಪಿಯ ಮೊರೆ ಹೋದಾಗ, ಪಾಲಿಕೆ ಮೀಸಲಿಟ್ಟಿರುವ ಖಾಸಗಿ ಆಸ್ಪತ್ರೆಗಳ ಬೆಡ್​ಗಳಿಗೆ ರೋಗಿಯನ್ನು ದಾಖಲಾಗಲು ಸೂಚಿಸಲಾಗುತ್ತದೆ. ಆದರೆ ಖಾಸಗಿ ಆಸ್ಪತ್ರೆ ಬಳಿ ಹೋದಾಗ ಬೆಡ್ ಖಾಲಿ ಇಲ್ಲ ಎಂದು ಹಲವು ಆಸ್ಪತ್ರೆಗಳು ಹೇಳುತ್ತಿವೆ. ಇದರಿಂದ ರೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಶೋಕಾಸ್ ನೋಟಿಸ್​ಗೆ ಇಪ್ಪತ್ನಾಲ್ಕು ಗಂಟೆಯೊಳಗೆ ಸರಿಯಾದ ಉತ್ತರ ಸಿಗದಿದ್ದರೆ, ಆಸ್ಪತ್ರೆಯ ಪರವಾನಿಗಿ ರದ್ದು ಮಾಡುವುದಾಗಿ ತಿಳಿಸಿದೆ.‌ ಅಲ್ಲದೆ ಮೊದಲ ಹಂತದಲ್ಲಿ ಒಪಿಡಿ ಬಂದ್ ಮಾಡಿ, ಆಸ್ಪತ್ರೆಯ ರೋಗಿಗಳನ್ನು ಬೇರೆಕಡೆ ಶಿಫ್ಟ್ ಮಾಡಿ, ಆಸ್ಪತ್ರೆ ಬಂದ್ ಮಾಡಿಸುವುದಾಗಿ ಎಚ್ಚರಿಕೆ ನೀಡಿದೆ.

ದಿ ನ್ಯೂಸ್24 ಕನ್ನಡ

TRENDING