Thursday, November 26, 2020
Home ಬೆಂಗಳೂರು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಅವರಿಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಚುನಾವಣೆ ಮುಗಿದ ಕೂಡಲೇ ನೂರಕ್ಕೆ ನೂರರಷ್ಟು ಮುನಿರತ್ನರನ್ನು ಮಂತ್ರಿಯನ್ನಾಗಿ ಮಾಡುತ್ತೇನೆ. ಉಪ ಚುನಾವಣೆ ಮುಗಿದ ಕೂಡಲೇ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತೇನೆ ಎಂದರು.

ಈಗಾಗಲೇ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಉಪ ಚುನಾವಣೆ ಮುಗಿದ ಕೂಡಲೇ ದಿಲ್ಲಿಗೆ ಹೋಗುತ್ತೇನೆ. ಸದ್ಯದಲ್ಲೇ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡಲಾಗುವುದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್ ವೈ, ಏನು ಬೇಕಾದರೂ ಆಗಬಹುದು. ವರಿಷ್ಠರ ಜೊತೆಗೆ ಮಾತನಾಡಿದ ಬಳಿಕ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ ಸೇರಿದ ಶಾಸಕರ ಪೈಕಿ ಚುನಾವಣೆಯಲ್ಲಿ ಗೆದ್ದ ಮಹೇಶ್ ಕುಮಟಳ್ಳಿ ಹೊರತುಪಡಿಸಿ ಉಳಿದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗಿದೆ. ಇದೀಗ ಮುನಿರತ್ನ ಅವರಿಗೂ ಸಚಿವ ಸ್ಥಾನ ನೀಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ನೀಡುದ್ದಾರೆ.

TRENDING