Thursday, December 3, 2020
Home ಜಿಲ್ಲೆ ಬೆಂಗಳೂರು ಮತ್ತೆ ತೆರೆಯಲಿದೆ ವಂಡರ್‌ ಲಾ:ವಿಶೇಷವಾಗಿ ಕೊರೊನಾ ವಾರಿಯರ್‌ಗಳಿಗೆ ಮೊದಲ ವಾರ ಉಚಿತ ಪ್ರವೇಶ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಮತ್ತೆ ತೆರೆಯಲಿದೆ ವಂಡರ್‌ ಲಾ:ವಿಶೇಷವಾಗಿ ಕೊರೊನಾ ವಾರಿಯರ್‌ಗಳಿಗೆ ಮೊದಲ ವಾರ ಉಚಿತ ಪ್ರವೇಶ

 ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಕಾರ್ಯಚಟುವಟಿಕೆ ಸ್ಥಗಿತಗೊಳಿಸಿದ್ದ ಬಿಡದಿ ಬಳಿಯ ‘ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಥೀಮ್‌ ಪಾರ್ಕ್ ಮತ್ತು ರೆಸಾರ್ಟ್‌’ ಮತ್ತೆ ತೆರೆಯಲಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಂಡರ್‌ ಲಾ ವ್ಯವಸ್ಥಾಪಕ ಮಂಡಳಿಯು, ‘ವಂಡರ್‌ ಲಾ ಥೀಮ್ ಪಾರ್ಕ್ ಮತ್ತು ರೆಸಾರ್ಟ್‌ ಬೆಂಗಳೂರಿನಲ್ಲಿ ಪುನಃ ಕಾರ್ಯಚಟುವಟಿಕೆ ಆರಂಭಿಸಲಿದ್ದು, ವಿಶೇಷವಾಗಿ ಕೋವಿಡ್ ವಾರಿಯರ್‌ಗಳಿಗೆ ಮೊದಲನೇ ವಾರ ಉಚಿತ ಪ್ರವೇಶ ಒದಗಿಸಲಾಗುವುದು. ಈ ಮೂಲಕ 12,000ಕ್ಕೂ ಅಧಿಕ ಕೋವಿಡ್‌ ವಾರಿಯರ್‌ಗಳು ಮತ್ತು ಅವರ ಕುಟುಂಬ ಸದಸ್ಯರು ಉಚಿತ ಪಾಸ್‌ ಪಡೆಯಲಿದ್ದಾರೆ.’ ಎಂದು ತಿಳಿಸಿದೆ.

‘ನವೆಂಬರ್ 9, 2020ರಿಂದ ನವೆಂಬರ್ 12, 2020ರವರೆಗೆ ವಂಡರ್ ಲಾ ಪಾರ್ಕ್ ವಿಶೇಷವಾಗಿ ಕೋವಿಡ್‌ ವಾರಿಯರ್‌ಗಳಿಗೆ ತೆರೆದಿರುತ್ತದೆ. ಫ್ರಂಟ್‌ಲೈನ್ ವಾರಿಯರ್‌ಗಳು ಹಾಗೂ ಅವರ ಕುಟುಂಬ ಸದಸ್ಯರು ಪಾರ್ಕ್‌ನಲ್ಲಿ ಲಭ್ಯವಿರುವ ಎಲ್ಲಾ ರೈಡ್‌ಗಳಿಗೆ ಪ್ರವೇಶ ಪಡೆಯಬಹುದು ಮತ್ತು ಆಹಾರ-ಪಾನೀಯಗಳನ್ನು ಆನಂದಿಸಬಹುದಾಗಿದೆ’ ಎಂದು ವಂಡರ್ ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಿಟ್ಟಿಪಳ್ಳಿ ಮಾಹಿತಿ ನೀಡಿದ್ದಾರೆ.

ನವೆಂಬರ್ 12, 2020ರಿಂದ ವಂಡರ್‌ ಲಾ ಪಾರ್ಕ್ ಸಾರ್ವಜನಿಕರಿಗಾಗಿ ತೆರೆಯಲಿದ್ದು, ಪ್ರತಿ ಶುಕ್ರವಾರದಿಂದ ಭಾನುವಾರದವರೆಗೆ ಕಾರ್ಯನಿರ್ವಹಿಸಲಿದೆ. ಪ್ರವೇಶದ ಪಾಸ್‌ಗಳನ್ನು ಆನ್‌ಲೈನ್‌ ಮೂಲಕವೇ ಒದಗಿಸಲಾಗುತ್ತದೆ.

TRENDING