Thursday, November 26, 2020
Home ಬೆಂಗಳೂರು ಕನಕಪುರ ಮಾದರಿ ಆಡಳಿತ ಬೆಂಗಳೂರಿಗೆ ಬೇಕೆ : ಕಂದಾಯ ಸಚಿವ ಅಶೋಕ್

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಕನಕಪುರ ಮಾದರಿ ಆಡಳಿತ ಬೆಂಗಳೂರಿಗೆ ಬೇಕೆ : ಕಂದಾಯ ಸಚಿವ ಅಶೋಕ್

ರಾಜಧಾನಿ ಬೆಂಗಳೂರಿಗೆ ಕನಕಪುರ ಮಾದರಿ ಆಡಳಿತ ತರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಗೂಂಡಾಗಿರಿ ಮತ್ತು ದಬ್ಬಾಳಿಕೆ ಆಡಳಿತ ಬೇಡ ಎನ್ನುವುದಾದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಕರೆ ಕೊಟ್ಟರು. ಪಕ್ಷದ ಕಚೇರಿಯಲ್ಲಿ ವಚ್ರ್ಯುಯಲ್ ರ್ಯಾಲಿಯಲ್ಲಿ ಮಾತನಾಡಿದ ಅವರು, ಆರ್‍ಆರ್‍ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಕನಕಪುರ ಮಾದರಿ ಆಡಳಿತ ಕೊಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಗೂಂಡಾಗಿರಿ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ಬೆಂಗಳೂರು ಜನತೆಗೆ ಬೇಕೆ ಎಂದು ಪ್ರಶ್ನಿಸಿದರು.

ಜಾತಿ ರಾಜಕಾರಣ ಬೆಂಗಳೂರು ಮಹಾನಗರದಲ್ಲಿ ನಡೆಯುವುದಿಲ್ಲ. ಇಲ್ಲಿನ ಜನತೆ ಅಭಿವೃದ್ಧಿ ಮತ್ತು ಜನಪರವಾದ ಆಡಳಿತಕ್ಕೆ ಮನ್ನಣೆ ಕೊಡುತ್ತಾರೆ. ಜೊತೆಗೆ ಬೆಂಗಳೂರು ಹಿಂದಿನಿಂದಲೂ ಬಿಜೆಪಿಯ ಭದ್ರಕೋಟೆಯಾಗಿದೆ. ಕನಕಪುರದ ದುರಾಡಳಿತ ಬೆಂಗಳೂರಿಗೆ ಬರಬಾರದು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಪ್ರಚಾರ ನಡೆಸುತ್ತಾ ಅಧಿಕೃತ ಅಭ್ಯರ್ಥಿಗೆ ಅವಮಾನ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇಲ್ಲಿ ಜಾತಿ ಕೈ ಹಿಡಿಯುವುದಿಲ್ಲ ಎಂದು ಕಾಂಗ್ರೆಸ್‍ಗೆ ತಿರುಗೇಟು ನೀಡಿದರು.

ಜಾತಿ ಮತ್ತು ಧರ್ಮ ಒಡೆದು ಆಳುವುದು ಕಾಂಗ್ರೆಸ್‍ನ ಹುಟ್ಟುಗುಣ. ಸೋಲು ಖಚಿತವಾದಂತೆ ಜಾತಿ, ಜಾತಿಗಳ ನಡುವೆ ಸಂಘರ್ಷ ಹಚ್ಚುತ್ತಾರೆ. ಇದಕ್ಕೆ ಯಾರೊಬ್ಬರೂ ಅವಕಾಶ ಕೊಡಬಾರದೆಂದು ಮನವಿ ಮಾಡಿದರು.

TRENDING