Sunday, November 29, 2020
Home ಜಿಲ್ಲೆ ನಾಪತ್ತೆಯಾಗಿರುವ ಮಾಜಿ ಮೇಯರ್ ಶೋಧಕ್ಕೆ ವಿಶೇಷ ತಂಡ ರಚಿಸಿದ ಸಿಸಿಬಿ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ನಾಪತ್ತೆಯಾಗಿರುವ ಮಾಜಿ ಮೇಯರ್ ಶೋಧಕ್ಕೆ ವಿಶೇಷ ತಂಡ ರಚಿಸಿದ ಸಿಸಿಬಿ

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ವಿಶೇಷ ತಂಡ ರಚಿಸಿದೆ.

ಬಂಧನ ಭೀತಿಯಿಂದ ರಾಜ್ಯವನ್ನೇ ಸಂಪತ್ ರಾಜ್ ತೊರೆದಿರುವ ಅನುಮಾನದ ಬೆನ್ನಲ್ಲೇ ಸಿಸಿಬಿ ವಿಶೇಷ ತಂಡ ರಚಿಸಿ ಶೋಧ ಕಾರ್ಯಕ್ಕೆ‌ ಇಳಿದಿದೆ‌. ಸಂಪತ್ ರಾಜ್ ಮೊಬೈಲ್ ಸೇರಿ ಕುಟುಂಬಸ್ಥರ ಮೊಬೈಲ್‌ ಕೂಡ ಸ್ವಿಚ್ ಆಫ್ ಬರುತ್ತಿದೆ ಎನ್ನಲಾಗಿದೆ.

ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಶಂಕೆ ಹಿನ್ನೆಲೆ ಸಿಸಿಬಿ ವಿಶೇಷ ತಂಡ ಯಾವುದೇ ಕ್ಷಣದಲ್ಲಾದರೂ ಸಂಪತ್ ರಾಜ್ ಬಂಧಿಸುವ ಸಾಧ್ಯತೆಯಿದೆ. ಕೊರೊನಾ ಎಂದು ಹೇಳಿ ಚಿಕಿತ್ಸೆ ಪಡೆದಿದ್ದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲು ಸಿಸಿಬಿ ಮುಂದಾಗಿದ್ದು,‌ ಈ ಸಂಬಂಧ ಈಗಾಗಲೇ ನೋಟಿಸ್​​ ಜಾರಿ ಮಾಡಿದೆ.

ದಿ ನ್ಯೂಸ್24 ಕನ್ನಡ

TRENDING