Saturday, December 5, 2020
Home ಜಿಲ್ಲೆ 8 ತಿಂಗಳ ಬಳಿಕ 1 ಲಕ್ಷ ಕೋಟಿ ದಾಟಿದ ಜಿಎಸ್‍ಟಿ ಸಂಗ್ರಹ..!

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಾಜಿ ಪ್ರಧಾನಿ ದೇವೇಗೌಡರ ಕಣ್ಣೀರ ಶಾಪ...

 ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ...

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

8 ತಿಂಗಳ ಬಳಿಕ 1 ಲಕ್ಷ ಕೋಟಿ ದಾಟಿದ ಜಿಎಸ್‍ಟಿ ಸಂಗ್ರಹ..!

ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಸಂಗ್ರಹ ಎಂಟು ತಿಂಗಳಲ್ಲಿ ಇದೇ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ.ಗಳು ದಾಟಿದೆ. ಅಕ್ಟೋಬರ್‍ನಲ್ಲಿ ಜಿಎಸ್‍ಟಿ ಸಂಗ್ರಹ 1.05 ಲಕ್ಷ ಕೋಟಿ ರೂ.ಗಳಷ್ಟು ದಾಖಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ಅಕ್ಟೋಬರ್ 31, 2020ಕ್ಕೆ ಕೊನೆಗೊಂಡ ಅವಧಿಯಲ್ಲಿ ಒಟ್ಟು 80 ಲಕ್ಷ ಜಿಎಸ್‍ಟಿಆರ್-3ಬಿ ರಿಟನ್ರ್ಸ್ ಸಲ್ಲಿಕೆಯಾಗಿವೆ ಎಂದು ತಿಳಿಸಿದೆ.

ಕಳೆದ ವರ್ಷದಲ್ಲಿ ಇದೇ ಅವಧಿಗೆ ಹೋಲಿಸಿದಲ್ಲಿ ಆದಾಯದಲ್ಲಿ ಶೇ.10ರಷ್ಟು ಹೆಚ್ಚಳ ಕಂಡು ಬಂದಿದೆ. ಕಳೆದ ವರ್ಷ ಅಕ್ಟೋಬರ್‍ನಲ್ಲಿ 95,379 ಕೋಟಿ ರೂ.ಗಳು ಸಂಗ್ರಹವಾಗಿತ್ತು. ದೇಶದಲ್ಲಿ ಕಳೆದ ಏಳು ತಿಂಗಳಿನಿಂದ ಕೊರೊನಾ ವೈರಸ್ ಪಿಡುಗಿನಿಂದಾಗಿ ದೇಶದ ಆರ್ಥಿಕತೆ ಮೇಲೆ ದುಷ್ಪರಿಣಾಮ ಉಂಟಾಗಿರುವ ಸಂದರ್ಭದಲ್ಲೇ 1.05 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಜಿಎಸ್‍ಟಿ ಸಂಗ್ರಹವಾಗಿರುವುದು ಮಹತ್ವದ ಸಂಗತಿಯಾಗಿದೆ.

ದಿ ನ್ಯೂಸ್24 ಕನ್ನಡ

TRENDING