Thursday, November 26, 2020
Home ಅಂತರ್ ರಾಜ್ಯ ತಮಿಳುನಾಡು ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಕೊರೊನಾದಿಂದ ನಿಧನ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಕೊರೊನಾದಿಂದ ನಿಧನ

ಚೆನ್ನೈ: ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ದೊರೆಕಣ್ಣು ಶನಿವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅರವಿಂದ್ ಸೆಲ್ವರಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 13 ರಂದು ವಿಲ್ಲೂಪುರಂ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ದೊರೆಕಣ್ಣು ಅವರನ್ನು ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕ ಸಾಧನಗಳ ನೆರವಿನಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಶನಿವಾರ ತಡರಾತ್ರಿ ಅವರು ಮೃತಪಟ್ಟಿದ್ದಾರೆ. 2006, 2011 ಮತ್ತು 2016ರಲ್ಲಿ ತಂಜಾವೂರು ಜಿಲ್ಲೆಯ ಪಾಪನಾಶಂನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜಯಲಲಿತಾ ಸಂಪುಟದಲ್ಲಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

TRENDING