Sunday, November 29, 2020
Home ಜಿಲ್ಲೆ ಮೈಸೂರು ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ತನ್ವೀರ್‌ ಸೇಠ್

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ತನ್ವೀರ್‌ ಸೇಠ್

ಮೈಸೂರು: ‘ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ ಒಬ್ಬ ಆಕಾಂಕ್ಷಿ. ಆದರೆ, ನನ್ನ ಆಸೆ ಈಡೇರುವುದು ಮುಖ್ಯವಲ್ಲ. ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು’ ಎಂದು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಭಾನುವಾರ ಇಲ್ಲಿ ಹೇಳಿದರು.

ಮುಂದಿನ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯ ವಿಚಾರ ಕಾಂಗ್ರೆಸ್‌ನಲ್ಲಿ ಪ್ರತಿಧ್ವನಿಸಿದ್ದಕ್ಕೆ ಪ್ರತಿಕ್ರಿಯಿಸಿ,’ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಕಿ-ಸಂಖ್ಯೆ ಅತಿ ಮುಖ್ಯ. ಸಂಖ್ಯೆ ಇದ್ದರೆ ನಾನೇ ಮುಖ್ಯಮಂತ್ರಿ ಆಗಬಹುದು. ಆ ಅರ್ಹತೆಯನ್ನು ನಾನೂ ಇಟ್ಟುಕೊಂಡಿದ್ದೇನೆ’ ಎಂದರು.

‘ಮುಂದಿನ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನಿಸುತ್ತದೆ. ಅದಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಜಮೀರ್‌ ಅಹ್ಮದ್‌ ಅವರು ಪಕ್ಷದ ಸಿದ್ಧಾಂತವನ್ನು ಸರಿಯಾಗಿ ತಿಳಿದು ಕೊಂಡಿಲ್ಲ. ಮುಖ್ಯಮಂತ್ರಿ ವಿಚಾರವನ್ನು ಈಗ ಮಾತನಾಡುವ ಅಗತ್ಯವಾದರೂ ಏನಿತ್ತು’ ಎಂದು ಪ್ರಶ್ನಿಸಿದರು.

TRENDING