Thursday, November 26, 2020
Home ಅಂತರ್ ರಾಜ್ಯ ನಮಗೆ ಯಾವುದೇ ಜಾತಿಯಿಲ್ಲ ಎಂದ 1.24 ಲಕ್ಷ ವಿದ್ಯಾರ್ಥಿಗಳು

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ನಮಗೆ ಯಾವುದೇ ಜಾತಿಯಿಲ್ಲ ಎಂದ 1.24 ಲಕ್ಷ ವಿದ್ಯಾರ್ಥಿಗಳು

ಕೇರಳದಲ್ಲಿ ಹೊಸದಾಗಿ ಶಾಲೆ/ಕಾಲೇಜುಗಳಿಗೆ ದಾಖಲಾದ 1.24 ಲಕ್ಷ ವಿದ್ಯಾರ್ಥಿಗಳು ತಾವು ಯಾವುದೇ ಜಾತಿಗೆ ಸೇರಿದವರಲ್ಲ ಎಂದು ಅರ್ಜಿಯಲ್ಲಿ ಘೋಷಿಸಿಕೊಂಡಿದ್ದಾರೆ. ದಾಖಲಾತಿ ಸಂದರ್ಭದಲ್ಲಿ ತುಂಬಿಸುವ ಅರ್ಜಿಯಲ್ಲಿ ಈ ಮಕ್ಕಳು ಜಾತಿ ಹಾಗೂ ಧರ್ಮದ ಕಾಲಂಗಳನ್ನು ಖಾಲಿ ಬಿಟ್ಟಿದ್ದಾರೆ ಎಂದು ಕೇರಳ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ರಾಜ್ಯದ ವಾಮನಪುರಂ ಕ್ಷೇತ್ರದ CPM ಶಾಸಕ ಡಿ.ಕೆ. ಮುರಳಿ ಈ ಕುರಿತಾಗಿ ಸದನದಲ್ಲಿ ಮಾಹಿತಿ ಕೊಟ್ಟಿದ್ದಾರೆ. 1-10ನೇ ತರಗತಿ ನಡುವಿನ 1,23,630ರಷ್ಟು ಮಕ್ಕಳು ತಾವು ಯಾವುದೇ ಜಾತಿಗೆ ಸೇರಿದವರಲ್ಲ ಎಂದು ಹೇಳಿಕೊಂಡಿದ್ದರೆ, 11-12ನೇ ತರಗತಿಗೆ ದಾಖಲಾಗಿರುವ 517 ವಿದ್ಯಾರ್ಥಿಗಳು ತಮ್ಮನ್ನು ಯಾವುದೇ ಜಾತಿಯ ಮೂಲಕ ಗುರುತಿಸಿಕೊಂಡಿಲ್ಲ.

ರಾಜ್ಯಾದ್ಯಂತ ಇರುವ 9000+ ಶಾಲೆಗಳಿಂದ ಈ ಅಂಕಿಅಂಶಗಳನ್ನು ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ಶಿಕ್ಷಣ ಸಚಿವರು ಇನ್ನೂ ಏನನ್ನೂ ಹೇಳಿಲ್ಲ.

TRENDING