Thursday, November 26, 2020
Home ಬೆಂಗಳೂರು ರಾಜ್ಯದಲ್ಲಿಂದು ಕೇವಲ 2576 ಕೊರೊನಾ ಸೋಂಕಿತರು ಪತ್ತೆ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ರಾಜ್ಯದಲ್ಲಿಂದು ಕೇವಲ 2576 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ನ 02: ಕರ್ನಾಟಕದಲ್ಲಿ ಇಂದು ಕೇವಲ 2576 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ರಾಜ್ಯದ ಜನತೆ ಕೊಂಚ ನಿರಾಳರಾಗಿದ್ದಾರೆ.

ಇಷ್ಟು ದಿನ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಇಡೀ ದೇಶದ ಜನತೆಯನ್ನೇ ಸೋಂಕು ಆತಂಕಕ್ಕೆ ತಳ್ಳಿತ್ತು, ಇದೀಗ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

ಕರ್ನಾಟಕದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಇಂದು ಆಸ್ಪತ್ರೆಯಿಂದ 8334 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 773595 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

29 ಮಂದಿ ಕಳೆದ ಒಂದು ದಿನದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೆ 11221 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 829640 ಕೊರೊನಾ ಸೋಂಕಿತರಿದ್ದಾರೆ. 44805 ಸಕ್ರಿಯ ಪ್ರಕರಣಗಳಿವೆ.

931 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆ 04, ಬಳ್ಳಾರಿ 60, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 36, ಬೆಂಗಳೂರು ನಗರ 1439, ಬೀದರ್ 04, ಚಾಮರಾಜನಗರ 19, ಚಿಕ್ಕಬಳ್ಳಾಪುರ58, ಚಿಕ್ಕಮಗಳೂರು 46, ಚಿತ್ರದುರ್ಗ 44, ದಕ್ಷಿಣ ಕನ್ನಡ 51, ದಾವಣಗೆರೆ 32, ಧಾರವಾಡ 18, ಗದಗ07 , ಹಾಸನ 87, ಹಾವೇರಿ 06, ಕಲಬುರಗಿ 31, ಕೊಡಗು 03,, ಕೋಲಾರ 16, ಕೊಪ್ಪಳ 28, ಮಂಡ್ಯ 92, ಮೈಸೂರು 100, ರಾಯಚೂರು 34, ರಾಮನಗರ 20, ಶಿವಮೊಗ್ಗ 44, ತುಮಕೂರು 123, ಉಡುಪಿ 31, ಉತ್ತರ ಕನ್ನಡ 44, ವಿಜಯಪುರ 46, ಯಾದಗಿರಿಯಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ.

TRENDING