Wednesday, December 2, 2020
Home ಸುದ್ದಿ ಜಾಲ ಗಂಗಾವತಿಯಲ್ಲಿ ಕರಡಿ ದಾಳಿ: ಇಬ್ಬರಿಗೆ ಗಂಭೀರ ಗಾಯ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಗಂಗಾವತಿಯಲ್ಲಿ ಕರಡಿ ದಾಳಿ: ಇಬ್ಬರಿಗೆ ಗಂಭೀರ ಗಾಯ

ಗಂಗಾವತಿ: ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ ಕಾಯಲು ಹೋಗಿದ್ದ ಸಂದರ್ಭದಲ್ಲಿ ತಾಲ್ಲೂಕಿನ ಬಂಡ್ರಾಳ ಗ್ರಾಮದ ಇಬ್ಬರ ಮೇಲೆ ಭಾನುವಾರ ಮಧ್ಯರಾತ್ರಿ ಕರಡಿ ದಾಳಿ ನಡೆಸಿದೆ. ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಲ್ಲಪ್ಪ ಜಲ್ಲಿ (30), ದುರುಗಪ್ಪ ಜಲ್ಲಿ (60) ಗಾಯಗೊಂಡವರು. ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಗಂಗಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕರಡಿ ದಾಳಿಯಿಂದ ಬಂಡ್ರಾಳ ಗ್ರಾಮ ಸೇರಿದಂತೆ ವೆಂಕಟಗಿರಿ ಹೋಬಳಿಯ ಗ್ರಾಮಗಳ ಜನರು ಅತಂಕಗೊಂಡಿದ್ದು, ಕರಡಿಯನ್ನು ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

TRENDING