Wednesday, November 25, 2020
Home ಬೆಂಗಳೂರು ಸಂಪತ್ ರಾಜ್ ನಾಪತ್ತೆಯಾದ ಪ್ರಕರಣ; ಬ್ಯಾಪ್ಟಿಸ್ಟ್ ಆಸ್ಪತ್ರೆ ಸಿಬ್ಬಂದಿ ವಿಚಾರಣೆ ನಡೆಸಿದ ಸಿಸಿಬಿ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಸಂಪತ್ ರಾಜ್ ನಾಪತ್ತೆಯಾದ ಪ್ರಕರಣ; ಬ್ಯಾಪ್ಟಿಸ್ಟ್ ಆಸ್ಪತ್ರೆ ಸಿಬ್ಬಂದಿ ವಿಚಾರಣೆ ನಡೆಸಿದ ಸಿಸಿಬಿ

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆಯ ರೂವಾರಿ ಎನ್ನಲಾಗ್ತಿರುವ ಸಂಪತ್​​ರಾಜ್​ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ನ.3 ರಂದು ಸಿಸಿಬಿ ಅಧಿಕಾರಿಗಳು ಬ್ಯಾಪ್ಟಿಸ್ಟ್ ಆಸ್ಪತ್ರೆಯ ಹಿರಿಯ ವೈದ್ಯ ಬೆಂಜಮಿನ್ ಸೇರಿದಂತೆ ಹಲವು ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ.

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್​ ​ರಾಜ್ ಇದ್ದಕ್ಕಿದ್ದಂತೆ ಡಿಸ್ಚಾರ್ಜ್​ ಮಾಡಿಸಿಕೊಂಡು ಆಸ್ಪತ್ರೆಯಿಂದ ಕಾಲ್ಕಿತ್ತಿದ್ದರು. ಸಂಪತ್​​ಗೆ ನೀಡಲಾದ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ಹಿರಿಯ ವೈದ್ಯ ಬೆಂಜಮಿನ್​, ಸಿಸಿಬಿ ಎಸಿಪಿ ವೇಣುಗೋಪಾಲ್​ಗೆ ಪತ್ರದ ಮೂಲಕ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್​​​ 14ರಿಂದ 29ರವರೆಗೂ ಸಂಪತ್​ರಾಜ್​ ಕೋವಿಡ್ ರೋಗಿಯಾಗಿದ್ರು ಎಂದಿರುವ ಬೆಂಜಮಿನ್​.. 2 ನೇ ಬಾರಿ ಅಕ್ಟೋಬರ್ 4 ರಿಂದ 14 ರವರೆಗೆ ಆಸ್ಪತ್ರೆಯಲ್ಲಿದ್ರು ಎಂದು ತಿಳಿಸಿದ್ದಾರೆ. ಈ ನಡುವೆ ಸಂಪತ್​ರಾಜ್​​ ಅವರನ್ನು ನಾಲ್ಕು ಬಾರಿ ಅಡ್ಮಿಟ್, ಡಿಸ್ಚಾರ್ಜ್ ಮಾಡಿರುವುದಾಗಿಯೂ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸಂಪತ್ ರಾಜ್ ಡಿಸ್ಚಾರ್ಜ್ ವೇಳೆ ಸಿಸಿಬಿಗೆ ಮಾಹಿತಿ ನೀಡುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು. ಆದರೆ, ಯಾವುದೇ ಮಾಹಿತಿ ನೀಡದೇ ಸಂಪತ್ ಅವರನ್ನು ಡಿಸ್ಚಾರ್ಜ್ ಮಾಡಿದ್ದರ ಬಗ್ಗೆ ವಿಚಾರಣೆ ವೇಳೆ ಯಾವುದೇ ತಪ್ಪೊಪ್ಪಿಕೊಂಡಿಲ್ಲ ಎನ್ನಲಾಗಿದೆ. ಸಿಬ್ಬಂದಿ ಕೇವಲ ಚಿಕಿತ್ಸೆಯ ಮಾಹಿತಿಯನ್ನಷ್ಟೇ ಕೊಟ್ಟಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ಮಾಹಿತಿ ಆಧರಿಸಿ ಸಂಪತ್ ​ರಾಜ್​ ಅವರನ್ನು ಬಂಧಿಸಲು ಸಿಸಿಬಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.

TRENDING