Friday, November 27, 2020
Home ಅಂತರ್ ರಾಜ್ಯ ಬಾಲಿವುಡ್ ಹಿರಿಯ ನಟ ಫರಾಜ್ ಖಾನ್ ನಿಧನ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಬಾಲಿವುಡ್ ಹಿರಿಯ ನಟ ಫರಾಜ್ ಖಾನ್ ನಿಧನ

ಮುಂಬೈ : ಬಾಲಿವುಡ್ ಚಿತ್ರರಂಗದ ಹಿರಿಯ ನಟ, ಮೆಹೆಂದಿ, ಫರೀಬ್ , ದುಲ್ಹನ್ ಬನು ಮೈ ತೇರಿ ಚಿತ್ರದಲ್ಲಿ ನಟಿಸಿದ ಫರಾಜ್ ಖಾನ್ (50) ಅವರು ಬುಧವಾರ ಅನಾರೋಗ್ಯದಿಂದ ನಿಧನ ಹೊಂದಿದರು.

ಅನಾರೋಗ್ಯದಿಂದ ಬಳಲುತ್ತಿದ್ದ ಖಾನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದರು.

ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದ ಖಾನ್ ಚಿಕಿತ್ಸೆಗಾಗಿ ಸಲ್ಮಾನ್ ಖಾನ್, ಪೂಜಾ ಭಟ್ ಸಹಾಯ ಮಾಡಿದ್ದರು.
ಫಾರಾಜ್ ಖಾನ್ ನಿಧನ ಸುದ್ದಿಯನ್ನು ಬಾಲಿವುಡ್ ನಟಿ ಪೂಜಾ ಭಟ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಸಂತಾಪವನ್ನು ಸೂಚಿಸಿದ್ದಾರೆ.

TRENDING