Friday, November 27, 2020
Home ಅಂತರ್ ರಾಷ್ಟ್ರೀಯ ಜಗತ್ತಿನಾದ್ಯಂತ 3.43 ಕೋಟಿಗೂ ಅಧಿಕ ಕೊರೊನಾ ಸೋಂಕಿತರು ಗುಣಮುಖ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಜಗತ್ತಿನಾದ್ಯಂತ 3.43 ಕೋಟಿಗೂ ಅಧಿಕ ಕೊರೊನಾ ಸೋಂಕಿತರು ಗುಣಮುಖ

ವಾಷಿಂಗ್ಟನ್: ಜಗತ್ತಿನಾದ್ಯಂತ 4.78 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 12 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಕೊರೊನಾ ವೈರಸ್‌ ವರ್ಡೊ ಮೀಟರ್‌ ತಿಳಿಸಿದೆ.

ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 4,78,34,398ಕ್ಕೆ ಮುಟ್ಟಿದ್ದು, 12,19,686 ಮಂದಿ ಮೃತಪಟ್ಟಿದ್ದಾರೆ. 3,43,41,271 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,22,73,441 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 96,90,666 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,38,637 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 62,33,165 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ 83,12,947, ಬ್ರೆಜಿಲ್‌ನಲ್ಲಿ 55,67,126, ರಷ್ಯಾದಲ್ಲಿ 16,73,686, ಕೊಲಂಬಿಯಾದಲ್ಲಿ 10,99,392, ಪೆರುವಿನಲ್ಲಿ 9,08,902, ಚಿಲಿಯಲ್ಲಿ 5,14,202, ಇರಾನ್‌ನಲ್ಲಿ 6,37,712, ಇಂಗ್ಲೆಂಡ್‌ನಲ್ಲಿ 10,73,882, ಸ್ಪೇನ್‌ನಲ್ಲಿ 13,31,756 ಮತ್ತು ದಕ್ಷಿಣ ಆಫ್ರಿಕಾದಲ್ಲಿ 7,28,836 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

TRENDING