Friday, November 27, 2020
Home ಕೋವಿಡ್-19 ರಾಜಧಾನಿಯಲ್ಲಿ ಮತ್ತೆ ಕೊರೋನಾ ಅಬ್ಬರ: ಇದು ಮೂರನೇ ಅಲೆ ಎಂದ ಸಿಎಂ ಕೇಜ್ರಿವಾಲ್

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ರಾಜಧಾನಿಯಲ್ಲಿ ಮತ್ತೆ ಕೊರೋನಾ ಅಬ್ಬರ: ಇದು ಮೂರನೇ ಅಲೆ ಎಂದ ಸಿಎಂ ಕೇಜ್ರಿವಾಲ್

ನವದೆಹಲಿರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ಇದನ್ನು ಮೂರನೇ ಅಲೆ ಎಂದು ಕರೆಯಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್ ಅವರು, ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇದನ್ನು ಮೂರನೇ ಅಲೆ ಎಂದು ಕರೆಯಬಹುದು.

ಈ ಬಗ್ಗೆ ಜನತೆ ಆತಂಕ ಪಡುವ ಅಗತ್ಯ ಇಲ್ಲ. ಸರ್ಕಾರವು ನಿಯಮಿತವಾಗಿ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದೆ. ಕೊರೋನಾ ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ದೆಹಲಿಯಲ್ಲಿ ಕೋವಿಡ್-19 ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡುವುದು ಮತ್ತು ಸಾವಿನ ಪ್ರಮಾಣವನ್ನು ಸಾಧ್ಯವಾದಷ್ಟು ಕಡಿಮೆ ಇಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

TRENDING