Thursday, November 26, 2020
Home ಜಿಲ್ಲೆ ಕೋಲಾರ ಸಶಸ್ತ್ಯ ಪೋಲೀಸು ಪಡೆಯ ವಸತಿ ಸಮುಚ್ಛಯಗಳಿಗೆ ಖ್ಯಾತ ಕವಿಗಳ ಹೆಸರನ್ನು ನಾಮಕರಣ ಮಾಡಿ...

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಸಶಸ್ತ್ಯ ಪೋಲೀಸು ಪಡೆಯ ವಸತಿ ಸಮುಚ್ಛಯಗಳಿಗೆ ಖ್ಯಾತ ಕವಿಗಳ ಹೆಸರನ್ನು ನಾಮಕರಣ ಮಾಡಿ ಕನ್ನಡದ ಹೆಮ್ಮೆಯನ್ನು ತೋರಿಸಿಕೊಟ್ಟ ಪೋಲೀಸ್ ಇಲಾಖೆ

ಕೋಲಾರ  :  ಕನ್ನಡ ರಾಜ್ಯೋತ್ಸವ ದಿನದಂದು ಮಾತ್ರ ಕನ್ನಡ ಬಗ್ಗೆ ಮಾತನಾಡುವಂತಹ ಸ್ಥಿತಿ ತಲುಪಿರುವ ಕರ್ನಾಟಕದಲ್ಲಿ ಅದರಲ್ಲೂ  ಗಡಿ ಅಂಚಿನಲ್ಲಿರುವ ಜಿಲ್ಲೆಯಲ್ಲಿ ಪೋಲೀಸ್ ಇಲಾಖೆ ಈ ರೀತಿಯ ಸಮುಚ್ಛಯಗಳಿಗೆಲ್ಲಾ ಒಬೊಬ್ಬ  ಸಾಹಿತಿಗಳ ಹೆಸರನ್ನಿಡುವ ಮೂಲಕ ಸಾಹಿತ್ಯ ಪರಂಪರೆಯನ್ನು ಶಾಶ್ವತಗೊಳಿಸಿರುವ ಪೋಲೀಸು ಇಲಾಖೆ ಕ್ರಮ ನಿಜಕ್ಕೂ ಮೆಚ್ಚುವಂತದ್ದು. ಇದು ಕೋಲಾರ ನಗರದ  ಮೆಕ್ಕೆ ಸರ್ಕಲ್ ಸಮೀಪ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿ ಎದುರು ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೋಲಿಸ್ ಕ್ವಾರ್ಟರ್ಸ್ ನ ಕಾಂಪ್ಲೆಕ್ಸ್ ಪ್ಲಾಟ್ ಗಳಿಗೆ ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿರುವ 

ಅದಿ ಕವಿಗಳು, ರಾಷ್ಟ್ರ ಕವಿಗಳು ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರುಗಳಾದ ರನ್ನ, ಪಂಪ, ಗೋಕಾಕ್, ಕುವೆಂಪು, ಡಿ.ವಿ.ಜಿ, ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಶಿವರಾಮ ಕಾರಂತ , ಚಂದ್ರಶೇಖರ ಕಂಬಾರ, ಗಿರೀಶ್ ಕಾರ್ನಾಡ್, ಯು.ಆರ್ ಅನಂತ ಮೂರ್ತಿ, ಪು.ತಿ ನರಸಿಂಹಾಚಾರ್ ರಂತಹ ಮಹನೀಯರ ಹೆಸರುಗಳನ್ನು ಇಡುವ ಮೂಲಕ ಕನ್ನಡ ಸಾಹಿತ್ಯ ಪರಂಪರೆಯನ್ನು ನೆನೆಪಿಸುವ ಕೆಲಸವನ್ನು ಮಾಡಿದೆ.

TRENDING