Friday, November 27, 2020
Home ಜಿಲ್ಲೆ ಚಿಕ್ಕಮಗಳೂರು ಭದ್ರಾ ಮೇಲ್ದಂಡೆ ಕಾಲುವೆಗೆ ಬಿದ್ದು ಹಸು ಸಾವು

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಭದ್ರಾ ಮೇಲ್ದಂಡೆ ಕಾಲುವೆಗೆ ಬಿದ್ದು ಹಸು ಸಾವು

ಜಮೀನಿಗೆ ಹೋಗುವಾಗ ಕಾಲು ಜಾರಿ ಬಿದ್ದಿದ್ದ ಹಸು..

ಕಳೆದ ಎರಡು ದಿನಗಳ ಹಿಂದೆ ಒಂದು ಜೊತೆ ಎತ್ತುಗಳು ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದವು..

ಇಂದು ವೀರಭದ್ರಪ್ಪ ಎಂಬುವವರ ಒಂದು ಹಸು ಸತ್ತಿದೆ..

ಸೇತುವೆಯ ಕಳಪೆ, ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆಲ್ಲ ಕಾರಣ..

ಹೆಚ್ ತಿಮ್ಮಾಪುರ ಗ್ರಾಮದಲ್ಲಿ‌ ಘಟನೆ..

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹೆಚ್ ತಿಮ್ಮಾಪುರ..

ಭದ್ರ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ನಿರ್ಲಕ್ಷತನಕ್ಕೆ ರೈತರಿಂದ ನಿತ್ಯ ಕಣ್ಣೀರು..

ಭದ್ರಾ ಮೇಲ್ದಂಡೆಯ ಯೋಜನೆಯ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ.

TRENDING