Friday, November 27, 2020
Home ಜಿಲ್ಲೆ ಜಿಲ್ಲಾ ಸುದ್ದಿ ಬಿಜೆಪಿ ಮುಖಂಡರಿಗೆ ಲೀಗಲ್ ನೋಟಿಸ್ ನೀಡಿದ ಜಿ.ಪಂ ಅಧ್ಯಕ್ಷೆ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಬಿಜೆಪಿ ಮುಖಂಡರಿಗೆ ಲೀಗಲ್ ನೋಟಿಸ್ ನೀಡಿದ ಜಿ.ಪಂ ಅಧ್ಯಕ್ಷೆ

ಜಿ.ಪ‌ಂ ಅಧ್ಯಕ್ಷರ ರಾಜೀನಾಮೆ ವಿಚಾರ ದಿನದಿಂದ ದಿನಕ್ಕೆ ದೊಡ್ಡದಾಗುತ್ತಾ ಹೋಗುತ್ತಿದ್ದು. ಸಾಮಾನ್ಯ ಸಭೆ ನಡೆಸದೇ ರಾಜೀನಾಮೆ ನೀಡುವುದಿಲ್ಲ ಎಂದು ಹಠಕ್ಕೆ ಬಿದ್ದ ಅಧ್ಯಕ್ಷೆಯೂ ಬಿಜೆಪಿ ಮುಖಂಡರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ. ಪಕ್ಷದ ಆದೇಶವನ್ನು ದಿಕ್ಕರಿಸಿ ಸುಜಾತ ಕೃಷ್ಣಪ್ಪ ಅವರು ಕಾನೂನು ಹೋರಾಟಕ್ಕೆ ಸಜ್ಜಾಗಿರುವುದು ಜಿಲ್ಲೆಯ ಜನತೆಯಲ್ಲಿ ಕುತೂಹಲ ಮೂಡಿಸಿದೆ.. ಪಕ್ಷದೊಳಗಿನ ಆಂತರಿಕ ವಿಚಾರ ಜಿಲ್ಲೆಯಲ್ಲಿ ದೊಡ್ಡ ಸದ್ದು ಮಾಡುತ್ತಿದ್ದು. ಬಿಜೆಪಿ ತೀವ್ರ ಮುಜುಗರಕ್ಕೆ ಒಳಗಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ‌ ಕಲ್ಮರುಡಪ್ಪ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ ಶೆಟ್ಟಿಗೆ ಲೀಗಲ್ ನೋಟಿಸ್ ನೀಡಲಾಗಿದೆ. ಅಧ್ಯಕ್ಷರು ನೀಡಿರುವ ಲೀಗಲ್ ನೋಟಿಸ್ ಗೆ ಪಕ್ಷ ಯಾವ ರೀತಿ ಎದುರು ಉತ್ತರ ಕೊಡುತ್ತೆ ಎಂದು ಕಾದು ನೋಡಬೇಕಾಗಿದೆ

TRENDING