Thursday, December 3, 2020
Home ಜಿಲ್ಲೆ ಕಲಬುರ್ಗಿ KSRTC ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

KSRTC ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಕಲಬುರಗಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನವೆಂಬರ್ 14 ರ ನರಕ ಚತುರ್ದಶಿ, ನ.15 ರ ದೀಪಾವಳಿ ಅಮಾವಾಸ್ಯೆ ಹಾಗೂ ನವೆಂಬರ್ 16 ರಂದು ಬಲಿಪಾಡ್ಯಮಿ ಇರುವ ಪ್ರಯುಕ್ತ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಜಿಲ್ಲೆಗಳಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಅಗತ್ಯಕ್ಕೆ ತಕ್ಕಂತೆ ಸುಮಾರು 220 ಸಾರಿಗೆ ಬಸ್‍ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಿಂದ ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ದಾವಣಗೆರೆ ನಗರಗಳ ನಡುವೆ ಜನದಟ್ಟಣೆ ನಿರೀಕ್ಷಿಸಿ ಕಾರ್ಯಾಚರಣೆಗೆ ಹೆಚ್ಚಿನ ಬಸ್ ಸೇವೆ ಕಲ್ಪಿಸಲಾಗಿದೆ.

ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪ್ರಯಾಣಿಕರು ಸಾರಿಗೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮರಾವ್ ಮನವಿ ಮಾಡಿದ್ದಾರೆ.

ಟಿಕೆಟ್ ದರದ ಮೇಲೆ ಶೇ.5 ಮತ್ತು 10 ರಷ್ಟು ರಿಯಾಯಿತಿ: ಈ ಸಾರಿಗೆಗಳಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಗಡವಾಗಿ ಆಸನ ಕಾಯ್ದಿರಿಸುವಾಗ 4 ಅಥವಾ 4 ಕ್ಕಿಂತ ಹೆಚ್ಚಿನ ಜನರ ಗುಂಪಿನ ಒಂದೇ ಟಿಕೆಟ್ ಪಡೆದುಕೊಂಡಲ್ಲಿ ಮೂಲ ಟಿಕೆಟ್ ದರದ ಶೇ.5 ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ಹೋಗುವಾಗ ಮತ್ತು ಬರುವಾಗಿನ ಆಸನಗಳನ್ನು ಒಮ್ಮೆಲೇ ಕಾಯ್ದಿರಿಸಿದಲ್ಲಿ ಬರುವಾಗಿನ ಮೂಲ ಟಿಕೆಟ್ ದರದ ಮೇಲೆ ಶೇ.10 ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ.

TRENDING