Thursday, December 3, 2020
Home ಜಿಲ್ಲೆ ರಾಜೀನಾಮೆ ಹಿಂಪಡೆದ ಐಪಿಎಸ್ ಅಧಿಕಾರಿ ರವೀಂದ್ರನಾಥ್

ಇದೀಗ ಬಂದ ಸುದ್ದಿ

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಚಾಮರಾಜನಗರ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ: ಡಿ.ಸಿ....

 ಚಾಮರಾಜನಗರ: ಯಡಬೆಟ್ಟದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯವುಳ್ಳ ₹125 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ...

ಬುರೇವಿ ಚಂಡಮಾರುತದ ಎಫೆಕ್ಟ್ : ರಾಜ್ಯದಲ್ಲಿ 5...

ಬೆಂಗಳೂರು : ತಮಿಳುನಾಡಿಗೆ ಇಂದು ಬುರೇವಿ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಸರ್ಕಾರದಿಂದ `BPL’ ಕಾರ್ಡ್ ದಾರರಿಗೆ ಭರ್ಜರಿ...

ಬೆಂಗಳೂರು : ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ . ಸುಧಾಕರ್ ಸಿಹಿ ಸುದ್ದಿ ನೀಡಿದ್ದು , ಬಿಪಿಎಲ್ ಕಾರ್ಡ್ ಗಳೇ ಆಯುಷ್ಮಾನ್ ಭಾರತ್ ಮಾನ್ಯತೆ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 1 ರಂದು ಅಧಿಕೃತ...

ಜನವರಿಯಿಂದ 10,12 ನೇ ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ ಶುರುವಾಗುವ ಸಾಧ್ಯತೆಯಿದೆ...

ರಾಜೀನಾಮೆ ಹಿಂಪಡೆದ ಐಪಿಎಸ್ ಅಧಿಕಾರಿ ರವೀಂದ್ರನಾಥ್

ಬೆಂಗಳೂರು: ಬಡ್ತಿ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದ ಎಡಿಜಿಪಿ ರವೀಂದ್ರನಾಥ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ.

ಐಪಿಎಸ್ ಅಧಿಕಾರಿ ರವೀಂದ್ರನಾಥ್ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದರು. ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING