Sunday, November 29, 2020
Home ಜಿಲ್ಲೆ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಮನೆ ಮೇಲೆ ಎಸಿಬಿ ದಾಳಿ

ಇದೀಗ ಬಂದ ಸುದ್ದಿ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10...

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ...

EPFO ಪಿಂಚಣಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಲು ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO) ಫೆಬ್ರವರಿ 28 ರ ವರೆಗೆ ಗಡುವು ವಿಸ್ತರಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ...

ʼರಾಮಮಂದಿರ’ ನಿರ್ಮಾಣವಾಗುತ್ತಿದ್ದಂತೆ ದೂರವಾಗಲಿದೆಯಂತೆ ಕೊರೊನಾ :ಮುಖ್ಯಮಂತ್ರಿ ಯೋಗಿ

ಹೈದ್ರಾಬಾದ್: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಭಾರತ ಕೋವಿಡ್ ಮಣಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದ್ರಾಬಾದ್...

ವೈದ್ಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ವೈದ್ಯ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜನವರಿ 19 ರಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು...

ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಸ್ಯಾಂಡಲ್ ವುಡ್...

 ಅಂಡರ್ ವರ್ಲ್ಡ್ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಜೀವನಾಧಾರಿತ ರೋಚಕ ಕಥೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಆಗಿ ತೆರೆಗೆ ಬರಲಿದೆ. ಈಗಾಗಲೇ ಮುತ್ತಪ್ಪ ರೈ ಪಾತ್ರದ...

ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಮನೆ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಗಳಿಕೆ ಹಾಗೂ ಆದಾಯಕ್ಕಿಂತ ಹೆಚ್ಚಿನ ವರಮಾನ ಹೊಂದಿದ ಆರೋಪದ ಮೇಲೆ ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಬಿ.ಸುಧಾ ಅವರ ಮನೆ ಸೇರಿದಂತೆ ಆರು ಕಡೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಕೆಜಿಗಟ್ಟಲೇ ಚಿನ್ನಾಭರಣವನ್ನು ಪತ್ತೆ ಮಾಡಿದ್ದಾರೆ.

ಬೆಂಗಳೂರು ನಗರ ಎಸಿಬಿ ಎಸ್.ಪಿ.ಕುಲ್‍ದೀಪ್ ಹಾಗೂ ಡಿವೈಎಸ್ ಪಿ ಪ್ರತಾಪ್ ರೆಡ್ಡಿ ನೇತೃತ್ವದ ತನಿಖಾ ತಂಡ ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿರುವ ಫ್ಲ್ಯಾಟ್, ಬ್ಯಾಟರಾಯನಪುರ, ಶಿವನಹಳ್ಳಿಯಲ್ಲಿರುವ ಸಂಬಂಧಿಕರ ಮನೆ ಹಾಗೂ ಮೈಸೂರಿನ ಬಿಇಎಂಎಲ್ ಮನೆ ಮೇಲೆ ದಾಳಿ ನಡೆಸಿದೆ. ಜೊತೆಗೆ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ.

ದಿ ನ್ಯೂಸ್24 ಕನ್ನಡ

TRENDING