Friday, November 27, 2020
Home ಜಿಲ್ಲೆ ಉಡುಪಿ ಹಿರಿಯ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗ ವಿಧಿವಶ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಹಿರಿಯ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗ ವಿಧಿವಶ

ಉಡುಪಿ: ಯಕ್ಷಗಾನ ಕ್ಷೇತ್ರದಲ್ಲಿ ಅದ್ವಿತಿಯ ಸಾಧನೆ ಮಾಡಿದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ (71) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಯಕ್ಷಗಾನದ ಅಪೂರ್ವ ಕಲಾವಿದರಾಗಿದ್ದ ಮಲ್ಪೆ ರಾಮದಾಸ ಸಾಮಗರ ಪುತ್ರರಾದ ವಾಸುದೇವ ಸಾಮಗ ಕೋಟೇಶ್ವರ ನಿವಾಸಿಯಾಗಿದ್ದು ಧರ್ಮಸ್ಥಳ, ಕದ್ರಿ, ಕರ್ನಾಟಕ ಮೇಳ(ಸುರತ್ಕಲ್), ಸಾಲಿಗ್ರಾಮ ಮೇಳದ ಪ್ರಮುಖ ವೇಷಧಾರಿಯಾಗಿ ಜನ ಮನ ಸೆಳೆದಿದ್ದರು.

ಸಂಯಮ ಸಂಸ್ಥೆ ಮೂಲಕ ತಾಳಮದ್ದಳೆಗೆ ಹೊಸ ಆಯಾಮ, ಹೊಸ ಶಿಸ್ತು ನೀಡಿದ್ದ ಇವರು ವಾಕ್ಚಾತುರ್ಯದಿಂದಲೇ ಯಕ್ಷಗಾನ ರಂಗದಲ್ಲಿ ‘ಸಾಮಗೆರ್‌’ ಎಂದು ಪ್ರಸಿದ್ಧಿ ಪಡೆದಿದ್ದರು. ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದ ಮಲ್ಪೆ ವಾಸುದೇವ ಸಾಮಗರು, ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

TRENDING