Thursday, December 3, 2020
Home ಜಿಲ್ಲೆ ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ವೀಟಿ

ಇದೀಗ ಬಂದ ಸುದ್ದಿ

ಪಾಕಿಸ್ತಾನ್ ಕ್ರಿಕೆಟ್ ತಂಡದ ಮತ್ತೊಬ್ಬ ಸದಸ್ಯನಿಗೆ ಕೊರೊನಾ

ವೆಲ್ಲಿಂಗ್ಟನ್‌ : 'ಪ್ರವಾಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಮತ್ತೊಬ್ಬ ಸದಸ್ಯನಲ್ಲಿ ಕೋವಿಡ್‌-19 ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ ಎಂಟಕ್ಕೇರಿದೆ' ಎಂದು ನ್ಯೂಜಿಲೆಂಡ್ ಸರ್ಕಾರ ಬುಧವಾರ ಹೇಳಿದೆ.

`RRBʼಯ 1.4 ಲಕ್ಷ ಹುದ್ದೆಗಳ ನೇಮಕಾತಿ ಪರೀಕ್ಷೆಗೆ...

 ನವದೆಹಲಿ :‌ ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಇನ್ನು...

ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಪಿಎಂ ಕಿಸಾನ್ ಸಮನ್ ನಿಧಿ ಯೋಜನೆಯ ಹೊಸ ಪಟ್ಟಿಯನ್ನ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದೆ. ಹೊಸ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ...

ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ...

 ಬೆಂಗಳೂರು: ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ...

ತನಿಖಾ ಸಂಸ್ಥೆ ಕಚೇರಿಗಳಲ್ಲಿ ಸಿಸಿ ಕೆಮರಾ, ರೆಕಾರ್ಡಿಂಗ್...

ಹೊಸದಿಲ್ಲಿ: ವಿವಿಧ ಪ್ರಕರಣಗಳಲ್ಲಿ ತನಿಖೆ ಕೈಗೊಳ್ಳುವ ಮತ್ತು ಬಂಧಿಸುವ ಅಧಿಕಾರ ಹೊಂದಿರುವ ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಹಿತ ಎಲ್ಲ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ...

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ವೀಟಿ

ಕರ್ನಾಟಕದಲ್ಲಿ ಹುಟ್ಟಿ ತೆಲುಗು ಚಿತ್ರರಂಗದಲ್ಲಿ ನಂಬರ್ ಒನ್ ನಟಿಯಾಗಿ ಮಿಂಚುತ್ತಿರುವ ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತಮ್ಮ ಮೆಚ್ಚಿನ ನಟಿಗೆ ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರಿದ್ದಾರೆ.

ಒಳ್ಳೆ ಸ್ಕ್ರಿಪ್ಟ್ ದೊರೆತರೆ ಕನ್ನಡದಲ್ಲಿ ನಟಿಸುವುದಾಗಿ ಅನುಷ್ಕಾ ಅನೇಕ ಸಂದರ್ಶನಗಳಲ್ಲಿ ಹೇಳಿದ್ದಾರೆ. ತೆಲುಗಿನಲ್ಲಿ ಹೆಸರು ಮಾಡಿದ್ದರೂ ಅನುಷ್ಕಾ ಕನ್ನಡವನ್ನು ಮಾತ್ರ ಮರೆತಿಲ್ಲ. ಆಗ್ಗಾಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕನ್ನಡದಲ್ಲಿ ಪೋಸ್ಟ್​​​​ಗಳನ್ನು ಹಂಚಿಕೊಳ್ಳುವ ಮೂಲಕವೇ ಅನುಷ್ಕಾ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಅನುಷ್ಕಾ ಆದಷ್ಟು ಬೇಗ ಕನ್ನಡ ಸಿನಿಮಾದಲ್ಲಿ ನಟಿಸಲಿ ಎಂದು ಅಭಿಮಾನಿಗಳು ಕೂಡಾ ಕಾಯುತ್ತಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING