Wednesday, November 25, 2020
Home ಬೆಂಗಳೂರು BREAKING: ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿಗೆ ಎಸಿಬಿ ಶಾಕ್

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

BREAKING: ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿಗೆ ಎಸಿಬಿ ಶಾಕ್

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿಯಾಗಿರುವ ಸುಧಾ ಅವರ ಕೊಡಿಗೇನಹಳ್ಳಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಲಾಗಿದೆ.

ಇದರೊಂದಿಗೆ ಯಲಹಂಕದಲ್ಲಿರುವ ಫ್ಲಾಟ್, ಬ್ಯಾಟರಾಯನಪುರದ ಮನೆ, ಬಿಇಎಂಎಲ್ ನಲ್ಲಿರುವ ನಿವಾಸ, ಶಾಂತಿನಗರದಲ್ಲಿರುವ ಕಚೇರಿ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿಯ ತಂಕಬಟ್ಟಿನ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಏಕ ಕಾಲದಲ್ಲಿ ಆರು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅವರು ಈ ಹಿಂದೆ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಭೂಸ್ವಾಧೀನಾಧಿಕಾರಿ ಆಗಿದ್ದ ಸುಧಾ ಅವರು ಅಕ್ರಮ ಆಸ್ತಿ ಗಳಿಕೆ, ಅವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸಿಬಿಯಲ್ಲಿ ದೂರು ದಾಖಲಾಗಿದ್ದು, ಅವರಿಗೆ ಸೇರಿದ ಮನೆಗಳು, ಫ್ಲಾಟ್, ಕಚೇರಿ, ಅವರ ಪರಿಚಯಸ್ಥರ ಮನೆಗಳ ಮೇಲೆಯೂ ದಾಳಿ ಮಾಡಿ ಪರಿಶೀಲಿಸಲಾಗಿದೆ ಎಂದು ಹೇಳಲಾಗಿದೆ.

TRENDING