Thursday, November 26, 2020
Home ಜಿಲ್ಲೆ ಚಿಕ್ಕಮಗಳೂರು ಸರ್ಕಾರಕ್ಕೆ ಬಹಳಷ್ಟು ಕಠಿಣ ಸವಾಲುಗಳಿವೆ: ಸಚಿವ ಸುಧಾಕರ್

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಸರ್ಕಾರಕ್ಕೆ ಬಹಳಷ್ಟು ಕಠಿಣ ಸವಾಲುಗಳಿವೆ: ಸಚಿವ ಸುಧಾಕರ್

ಚಿಕ್ಕಮಗಳೂರು: ಸರ್ಕಾರಕ್ಕೆ ಬಹಳಷ್ಟು ಕಠಿಣ ಸವಾಲುಗಳಿವೆ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಕೋವಿಡ್ ನಡುವೆ ರಾಜ್ಯದಲ್ಲಿ ಒಂದೇ ವರ್ಷದಲ್ಲಿ ಎರಡೂ ಬಾರಿ ಅತಿವೃಷ್ಟಿ ಎದುರಾಗಿ ಸಾವಿರಾರೂ ಕೋಟಿ ನಷ್ಟ ಅನುಭವಿಸಿದ್ದೇವೆ.

ಕಳೆದ ಎಂಟು ತಿಂಗಳಿನಿಂದ 6 ಕೋಟಿ ಜನರಿಗೆ ಕೋವಿಡ್ ನಿರ್ವಹಣೆ ಒಂದು ಕಡೆಯಾದರೆ, ವೇತನ ಕಡಿತ ಮಾಡದೆ ಎಲ್ಲಾ ಸಿಬ್ಬಂದಿಗೂ ಸಂಬಳ ನೀಡಿದ್ದೇವೆ. ಸರ್ಕಾರಕ್ಕೂ ಕೂಡ ಆರ್ಥಿಕವಾಗಿ ಇತಿಮಿತಿ ಇದೆ. ಸರ್ಕಾರ ಎಂದ ಕೂಡಲೇ ಅಕ್ಷಯ ಪಾತ್ರೆಯಲ್ಲ. ಆರ್ಥಿಕ ಚಟುವಟಿಕೆಗಳು ಕಡಿಮೆ ಆಗಿರೋದರಿಂದ ಎಲ್ಲಾ ರೀತಿಯಿಂದ ಹಣ ಕ್ರೋಢೀಕರಿಸಲು ಕಷ್ಟವಾಗಿದೆ ಎಂದರು.

ದಿ ನ್ಯೂಸ್24 ಕನ್ನಡ

TRENDING