Saturday, December 5, 2020
Home ಜಿಲ್ಲೆ ಧಾರವಾಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಇದೀಗ ಬಂದ ಸುದ್ದಿ

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಕರ್ನಾಟಕ ಬಂದ್: ಬೆಂಗಳೂರಲ್ಲಿ 100ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು...

ಬೆಂಗಳೂರು, ಡಿ. 05: ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ್ ಬಂದ್‌ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆವಹಿಸಲು 100ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಕ್ರಾಂತಿ ನಂತರ ವಿದ್ಯಾಗಮ ಯೋಜನೆ ಮತ್ತೆಆರಂಭ

ಬೆಂಗಳೂರು: ಸಂಕ್ರಾಂತಿ ಹಬ್ಬದ ನಂತರ ವಿದ್ಯಾಗಮ ಯೋಜನೆ ಮತ್ತೆ ಆರಂಭಿಸಲಾಗುವುದು. ಹೊಸ ರೂಪದಲ್ಲಿ ಯೋಜನೆ ಜಾರಿಯಾಗಲಿದ್ದು, ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುವುದು ಎಂದು ಹೇಳಲಾಗಿದೆ. ಸುರಕ್ಷಿತ...

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಧಾರವಾಡ: 2019-20ನೇ ಸಾಲಿನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 21 ರ ವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಈ ಕಾಲಾವಕಾಶದ ಸದುಪಯೋಗ ಪಡೆದುಕೊಂಡು, ಸಮಾಜ ಕಲ್ಯಾಣ ಇಲಾಖೆ ವೆಬ್ ಸೈಟ್ www.sw.kar.nic.in ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಡಿ.ಸಿ. ಕಾಂಪೌಂಡ್, ಧಾರವಾಡ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

TRENDING