Sunday, November 29, 2020
Home ಜಿಲ್ಲೆ ನಾನು 3 ದಿನ ಪಟಾಕಿ ಹಚ್ಚುತ್ತೇನೆ ವಾಟಾಳ್ ನಾಗರಾಜ್‌ ಸವಾಲ್

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ನಾನು 3 ದಿನ ಪಟಾಕಿ ಹಚ್ಚುತ್ತೇನೆ ವಾಟಾಳ್ ನಾಗರಾಜ್‌ ಸವಾಲ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುವ ಭೀತಿಯಿಂದ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಇಂದು ಸರ್ಕಾರದ ಧೋರಣೆ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ದೀಪಾವಳಿ ಅಂದರೆ ಬೆಳಕಿನ ಹಬ್ಬ, ಈ ಹಬ್ಬಕ್ಕೆ ಪಟಾಕಿ ಹೊಡೆಯಲೇಬೇಕು. ಸರ್ಕಾರ ಪಟಾಕಿ ನಿಷೇಧ ಮಾಡಿರುವುದು ಸರಿ ಇಲ್ಲ. ದೀಪಾವಳಿ ಹಬ್ಬದ ದಿನದಂದು ಪಟಾಕಿ ಹೊಡೆದಿಲ್ಲ ಅಂದರೆ ಹಬ್ಬ ಪೂರ್ಣ ಆಗಲ್ಲ.

ಶತಮಾನಗಳಿಂದ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡಿಕೊಂಡು ಬರಲಾಗಿದೆ‌. ಪಟಾಕಿಯಿಂದ ಕೊರೊನಾ ವೈರಸ್ ಬರುತ್ತೆ ಅಂತಾ ಸಿಎಂ ಹೇಳುತ್ತಿದ್ದಾರೆ. ಹಸಿರು ಪಟಾಕಿಗೆ ಮಾನ್ಯತೆ ಇಲ್ಲ. ನಾನು ಮೂರು ದಿನ ಪಟಾಕಿ ಹಚ್ಚುತ್ತೇನೆ. ಬೇಕಾದ್ರೆ ಜೈಲಿಗೆ ಹಾಕಲಿ ಅಂತಾ ಸರ್ಕಾರಕ್ಕೆ ವಾಟಾಳ್‌ ನಾಗರಾಜ್‌ ಸವಾಲ್ ಹಾಕಿದರು.

ದಿ ನ್ಯೂಸ್24 ಕನ್ನಡ

TRENDING