Thursday, November 26, 2020
Home ಅಂತರ್ ರಾಜ್ಯ ಪಟಾಕಿ ಮಾರಾಟಕ್ಕೆ ಎರಡು ಗಂಟೆ ನಿಗದಿ:ಎಂ.ಎಲ್‌.ಖಟ್ಟರ್‌

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಪಟಾಕಿ ಮಾರಾಟಕ್ಕೆ ಎರಡು ಗಂಟೆ ನಿಗದಿ:ಎಂ.ಎಲ್‌.ಖಟ್ಟರ್‌

ಚಂಡೀಗಢ: ರಾಜ್ಯದಲ್ಲಿ ಮಾಲಿನ್ಯದ ಜೊತೆಗೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳಿಗೆ ಸಂಬಂಧಿಸಿದಂತೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ‘ರಾಜ್ಯದಲ್ಲಿ ಮಾಲಿನ್ಯದ ಜೊತೆಗೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳಿಗೆ ಸಂಬಂಧಿಸಿದಂತೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಆದರೂ, ಪಟಾಕಿಗಳನ್ನು ಮಾರಾಟ ಮಾಡಲು ಮತ್ತು ಅವುಗಳನ್ನು ಸಿಡಿಸಲು ಬಯಸುವವರಿಗೆ ಎರಡು ಗಂಟೆ ಸಮಯವನ್ನು ನಿಗದಿ ಪಡಿಸಲಾಗುವುದು. ನಿಗದಿಪಡಿಸಿದ ಎರಡು ಗಂಟೆಗಳಲ್ಲಿ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಬಹುದು’ ಎಂದು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

TRENDING