Sunday, May 16, 2021
Homeಜಿಲ್ಲೆಬಾಗಲಕೋಟೆಮಾಜಿ ಸಚಿವೆ ಉಮಾ ಶ್ರೀ ಮನೆಯಲ್ಲಿ ಕಳ್ಳತನ ಮಾಡಿದ ಮಾಡಿದ ಆರೋಪಿಗಳು ಅರೆಸ್ಟ್

ಇದೀಗ ಬಂದ ಸುದ್ದಿ

ಮಾಜಿ ಸಚಿವೆ ಉಮಾ ಶ್ರೀ ಮನೆಯಲ್ಲಿ ಕಳ್ಳತನ ಮಾಡಿದ ಮಾಡಿದ ಆರೋಪಿಗಳು ಅರೆಸ್ಟ್

ಬಾಗಲಕೋಟೆ : ಮಾಜಿ ಸಚಿವೆ ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗಳನ್ನು ಬಾಗಲಕೋಟೆ ಪೊಲೀಸರು ಒಂದು ವಾರದಲ್ಲಿ ಸೆರೆ ಹಿಡಿದಿದ್ದಾರೆ.

ಉಮಾಶ್ರೀ ಅವರ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. ಬಂಧಿತ ಆರೋಪಿಗಳನ್ನು ಯಲ್ಲಪ್ಪರೆಡ್ಡಿ, ದುರ್ಗಪ್ಪ ವಾಲ್ಮೀಕಿ ಎಂದು ಗುರುತಿಸಲಾಗಿದೆ.

ನವೆಂಬರ್ 2 ರಂದು ಉಮಾಶ್ರೀ ಅವರ ಮನೆ ಬಾಗಿಲು ಒಡೆದು ಕಳ್ಳರು ಒಳನುಗ್ಗಿದ್ದು, ಅಪಾರ ಪ್ರಮಾಣ ವಸ್ತು ಮತ್ತು ಹಣ ಕಳ್ಳತನ ಮಾಡಿದ್ದರು. ಘಟನೆ ಸಂಬಂಧ ತೆರೆದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img