Wednesday, November 25, 2020
Home ರಾಜ್ಯ ರೈತರ ‘ಬಡ್ಡಿ’ ರಿಯಾಯಿತಿಗೆ ಮಿತಿ ಹೇರಿಕೆ!

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ರೈತರ ‘ಬಡ್ಡಿ’ ರಿಯಾಯಿತಿಗೆ ಮಿತಿ ಹೇರಿಕೆ!

ಸಾಗರ: ಸಹಕಾರಿ ಸಂಘಗಳ ಮೂಲಕ ರೈತರು ಕೃಷಿ ಚಟುವಟಿಕೆ ಅಭಿವೃದ್ಧಿಗೆ ಪಡೆಯುವ ಸಾಲದ ಮೇಲಿನ ಬಡ್ಡಿ ಸಹಾಯಧನಕ್ಕೆ ಮಿತಿ ಹೇರಿ ರಾಜ್ಯ ಸರಕಾರವು ಸುತ್ತೋಲೆ ಹೊರಡಿಸಿದೆ.

ಅ. 7ರಂದು ಸರಕಾರವು ಆದೇಶಿಸಿದ್ದು, ಕೃಷಿ ಅಭಿವೃದ್ಧಿ ಗಾಗಿ ಮಧ್ಯಮಾವಧಿ, ದೀರ್ಘಾ ವಧಿ ಸಾಲ ಪಡೆಯುವ ರೈತರ ಕುಟುಂಬ ಕಳೆದ 10 ವರ್ಷ ಗಳಲ್ಲಿ ಒಟ್ಟು 4 ಲಕ್ಷ ರೂ.ಗಳ ಬಡ್ಡಿ ಸಹಾಯಧನ ಪಡೆದಿದ್ದಲ್ಲಿ, ಮುಂದೆ ರಿಯಾಯಿತಿ ಬಡ್ಡಿ ದರದ ಪ್ರಯೋಜನ ಪಡೆಯು ವಂತಿಲ್ಲ ಎಂದು ತಿಳಿಸಲಾಗಿದೆ.

ಪ್ರಾ.ಸ. ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್‌ಗಳು 2004ರಿಂದ ಕೃಷಿ ಅಭಿವೃದ್ಧಿಗೆ ದೀರ್ಘಾವಧಿ ಸಾಲ ಒದಗಿಸುತ್ತಿವೆ. ಇದರಡಿ ರೈತರು ವಿವಿಧ ಕೃಷಿ ಉದ್ದೇಶಗಳಿಗೆ ಸಾಲ ಪಡೆಯುತ್ತಿದ್ದಾರೆ. ಈ ಆದೇಶದ ಪ್ರಕಾರ 2004ರ ಎ. 1ರಿಂದ ಈಚೆಗೆ ಸಾಲ ಪಡೆದು, ಬಡ್ಡಿ ಸಹಾಯಧನ 4 ಲಕ್ಷ ರೂ. ಸಂದಾಯವಾಗಿದ್ದರೆ ಅಂಥವರು ಇನ್ನು ಶೇ. 3ರ ರಿಯಾಯಿತಿ ಬಡ್ಡಿ ದರದಿಂದ ವಂಚಿತರಾಗುತ್ತಾರೆ.

ಆದೇಶದಲ್ಲೇ ಗೊಂದಲ
ಸರಕಾರ ಅ. 7ರಂದು ಆದೇಶ ಹೊರಡಿಸಿದ್ದು, ಇದಕ್ಕೆ ಮುನ್ನ ಮಂಜೂರಾದ ಸಾಲಗಳಿಗೂ ಅನ್ವಯವಾಗುತ್ತದೆಯೇ ಎಂಬುದನ್ನು ಸುತ್ತೋಲೆ ಯಲ್ಲಿ ತಿಳಿಸಲಾಗಿಲ್ಲ. ಪಡಿತರ ಚೀಟಿಯಲ್ಲಿ ಹೆಸರು ಇರುವವರನ್ನೆಲ್ಲ ಕೃಷಿ ಕುಟುಂಬದವರು ಎಂದು ಪರಿಗಣಿಸುವುದರಿಂದ ಅವರೆಲ್ಲರ ಬಡ್ಡಿ ಸಹಾಯಧನ 4 ಲಕ್ಷ ರೂ. ಮೀರುವಂತಿಲ್ಲ ಎಂದಿದ್ದು, ಅವರು ಪ್ರತ್ಯೇಕ ಪಡಿತರ ಚೀಟಿ ಹೊಂದಿದ್ದರೆ ಕುಟುಂಬವೆಂದು ಪರಿಗಣಿಸಬೇಕಾ ಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಎಷ್ಟು ವರ್ಷಗಳ ಅವಧಿಯ ಅನಂತರ 4 ಲಕ್ಷ ರೂ. ಷರತ್ತು ಮುಕ್ತಾಯವಾಗುತ್ತದೆ ಎಂಬುದೂ ಸ್ಪಷ್ಟವಾಗಿಲ್ಲ.

ಕೃ.ಪ.ಸ. ಸಂಘಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಪಡೆಯುತ್ತಿರುವ ಬೆಳೆ ಸಾಲಕ್ಕೆ ಈ ಷರತ್ತು ಅನ್ವಯವಾಗುವುದಿಲ್ಲ ಎಂದು ಉಲ್ಲೇಖೀಸಿ ರುವುದು ರೈತರಿಗೆ ಸ್ವಲ್ಪ ನೆಮ್ಮದಿ ನೀಡಿದೆ.

TRENDING