Thursday, December 3, 2020
Home ಜಿಲ್ಲೆ ಧಾರವಾಡ ಪಶ್ಚಿಮ ಪದವೀಧರ ಮತಕ್ಷೇತ್ರ ಏಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭ : ಆದಿತ್ಯ ಆಮ್ಲಾನ್ ಬಿಸ್ವಾಸ್

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಪಶ್ಚಿಮ ಪದವೀಧರ ಮತಕ್ಷೇತ್ರ ಏಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭ : ಆದಿತ್ಯ ಆಮ್ಲಾನ್ ಬಿಸ್ವಾಸ್

ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ ಅಕ್ಟೋಬರ್ 28 ರಂದು ಚುನಾವಣೆ ಜರುಗಿದ್ದು, ಒಟ್ಟು 52,067 ಜನ ಮತ ಚಲಾಯಿಸಿದ್ದು ಒಂದು ಅಂಚೆ ಮತಪತ್ರವಿದ್ದು ಒಟ್ಟು 52,068 ಮತಗಳ ಏಣಿಕೆ ಇಂದು ಬೆಳಿಗ್ಗೆ 8 ಗಂಟೆಯಿಂದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಆಗಿರುವ ಚುನಾವಣಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದ್ದಾರೆ.
ಅವರು ಮತ ಏಣಿಕೆ ಕೇಂದ್ರವಾಗಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಿರುವ ಮಾದ್ಯಮ ಕೇಂದ್ರದಲ್ಲಿ ಮಾದ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರವೂ ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದ್ದು, ಒಟ್ಟು 74,268 ನೋಂದಾಯಿತ ಮತದಾರರನ್ನು ಹೊಂದಿದೆ.
ಈ ಪೈಕಿ ಅಕ್ಟೋಬರ್ 28 ರಂದು ಜರುಗಿದ ಚುನಾವಣೆಯಲ್ಲಿ 35,660 ಪುರುಷ, 16,406 ಮಹಿಳೆಯರು ಮತ್ತು ಇತರೆ ಒಂದು ಹಾಗೂ ಒಂದು ಅಂಚೆ ಮತಪತ್ರ ಸೇರಿದಂತೆ ಒಟ್ಟು 52,068 ಜನ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಒಟ್ಟು ಶೇ. 70.11 ಪ್ರಮಾಣದಲ್ಲಿ ಮತದಾನವಾಗಿದೆ ಎಂದು ಹೇಳಿದರು.
ಬೆಳಿಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯ ಪ್ರಾರಂಭವಾಗುತ್ತದೆ. ಪ್ರಸ್ತುತ ಮತ ಏಣಿಕೆ ಎರಡು ಕೊಠಡಿಗಳನ್ನು ನಿಗದಿಗೊಳಿಸಿದ್ದು, 14 ಟೇಬಲ್‍ಗಳಲ್ಲಿ ಮತ ಏಣಿಕೆ ಕೈಗೊಳ್ಳಲಾಗುತ್ತಿದೆ.

TRENDING