Wednesday, November 25, 2020
Home ದೆಹಲಿ ದೆಹಲಿ: ನವೆಂಬರ್ 9ರಿಂದ 30ರವರೆಗೆ ಪಟಾಕಿ ನಿಷೇಧಿಸಿ ಎನ್‌ಜಿಟಿ ಆದೇಶ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ದೆಹಲಿ: ನವೆಂಬರ್ 9ರಿಂದ 30ರವರೆಗೆ ಪಟಾಕಿ ನಿಷೇಧಿಸಿ ಎನ್‌ಜಿಟಿ ಆದೇಶ

ನವದೆಹಲಿ: ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್)ದಲ್ಲಿ ನವೆಂಬರ್ 9ರಿಂದ 30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶ ನೀಡಿದೆ.

ಪಟಾಕಿ ನಿಷೇಧ ಕೋರಿ ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಪೂರ್ಣಗೊಳಿಸಿ ನವೆಂಬರ್ 5ರಂದು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ ಸೋಮವಾರ ಆದೇಶ ಪ್ರಕಟಿಸಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಪ್ರಮಾಣದಲ್ಲಿ ಹಾಗೂ ವಾಯು ಮಾಲಿನ್ಯವು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗಾಳಿಯ ಗುಣಮಟ್ಟವು ‘ಮಧ್ಯಮ’ ಅಥವಾ ‘ಸಾಮಾನ್ಯ’ವಾಗಿ ಇರುವ ನಗರ ಮತ್ತು ಪಟ್ಟಣಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು, ಬಳಸಲು ಅವಕಾಶ ನೀಡಬಹುದು. ಅಲ್ಲೆಲ್ಲ ದೀಪಾವಳಿ, ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಸಂದರ್ಭ ಎರಡು ಗಂಟೆಗಳ ಕಾಲ ಪಟಾಕಿ ಸುಡುವುದಕ್ಕೆ ಅವಕಾಶ ನೀಡಿ ಸಂಬಂಧಿಸಿದ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಬಹುದು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಾಯುಮಾಲಿನ್ಯ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು ಎಂದೂ ಆದೇಶದಲ್ಲಿ ಹೇಳಲಾಗಿದೆ.

TRENDING