Thursday, December 3, 2020
Home ಸುದ್ದಿ ಜಾಲ ಗಮನಿಸಿ : ಡಿಸೆಂಬರ್ 1 ರಿಂದ ಬೈಕ್ ಸವಾರರಿಗೆ ಹೆಲ್ಮೆಟ್, ಆಟೋಗಳಿಗೆ ಮೀಟರ್ ಕಡ್ಡಾಯ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಗಮನಿಸಿ : ಡಿಸೆಂಬರ್ 1 ರಿಂದ ಬೈಕ್ ಸವಾರರಿಗೆ ಹೆಲ್ಮೆಟ್, ಆಟೋಗಳಿಗೆ ಮೀಟರ್ ಕಡ್ಡಾಯ

ಕೋಲಾರ: ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು. ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳನ್ನು ಸಮರ್ಪಕವಾಗಿ ಅಳವಡಿಸಬೇಕು ಎಂದು ಲ್ಯಾಂಕೋ ಅಧಿಕಾರಿಗೆ ಸೂಚಿಸಿದ್ದಾರೆ.

ಒಂದು ವರ್ಷದ ಹಿಂದೆ ನಡೆದ ಸಭೆಯಲ್ಲಿ 14 ಬ್ಲಾಕ್ ಸ್ಟಾಟ್‍ಗಳನ್ನು ಗುರುತಿಸಿ ಸುರಕ್ಷತೆ ಕೈಗೊಳ್ಳವಂತೆ ಲ್ಯಾಂಕೋ ಸಂಸ್ಥೆಗೆ ಸೂಚಿಸಲಾಗಿತ್ತು. ಆದರೆ ಸಂಪೂರ್ಣವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿ, ಜೀವ ಅತ್ಯಮೂಲ್ಯವಾದದ್ದು ಹೊದ ಜೀವವನ್ನು ತರಲು ಸಾಧ್ಯವಿಲ್ಲ. ಜೀವ ಉಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಮುಂದಿನ ತಿಂಗಳು ರಸ್ತೆ ಸುರಕ್ಷತಾ ಸಭೆಯನ್ನು ಕರೆಯಲಾಗುವುದು. 15 ದಿನದೊಳಗೆ 20 ಬ್ಲಾಕ್ ಸ್ಟಾಟ್‍ಗಳಲ್ಲಿ ತಾತ್ಕಾಲಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. 3 ತಿಂಗಳೊಳಗೆ ಶಾಶ್ವತ ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ 6 ತಿಂಗಳಿಂದ ಮಡೇರಹಳ್ಳಿಯ ಬೈಪಾಸ್ ಬಳಿ ವಿವಿಧ ಆಪಘಾತಗಳು ಉಂಟಾಗಿ 7 ಜನರು ಮರಣ ಹೊಂದಿದ್ದಾರೆ. ಅವೈಜ್ಞಾನಿಕವಾದ ಸ್ಟೀಡ್ ಬ್ರೇಕರ್‍ಗಳನ್ನು ತೆಗೆದು ವೈಜ್ಞಾನಿಕ ಸ್ಟೀಡ್ ಬ್ರೇಕರ್‍ಗಳನ್ನು ಅಳವಡಿಸಬೇಕು ಎಂದರು.

ಸಭೆಯಲ್ಲಿ ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ಹೆಚ್.ಜಾಹ್ನವಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಪ್ರಶಾಂತ್ ಸೇರಿದಂತೆ ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ, ಕೆ.ಎಸ್.ಆರ್.ಟಿ.ಸಿ. ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

TRENDING