Sunday, December 6, 2020
Home ಜಿಲ್ಲೆ ಧಾರವಾಡ ಧಾರವಾಡದಲ್ಲಿ ಎಸಿಬಿ ಬಲೆಗೆ ಬಿದ್ದ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಧಾರವಾಡದಲ್ಲಿ ಎಸಿಬಿ ಬಲೆಗೆ ಬಿದ್ದ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್

ಧಾರವಾಡ : ನಾಲ್ಕನೇ ದರ್ಜೆ ಗುತ್ತಿಗೆದಾರರ ಲೈಸನ್ಸ್ ಮಾಡಿಕೊಡಲು ಲಂಚದ ಬೇಡಿಕೆಯಿಟ್ಟಿದ್ದ ಪಂಚಾಯತ್ ರಾಜ್ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ.

ಧಾರವಾಡ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಅಧಿಕಾರಿಗಳು ಬಲೆಗೆ ಕೆಡವಿದ್ದಾರೆ.

ಕಲಘಟಗಿಯ ಕಲ್ಲಪ್ಪ ಶಿರಬಡಗಿ ಎಂಬುವರಿಗೆ ನಾಲ್ಕನೇ ದರ್ಜೆ ಗುತ್ತಿಗೆದಾರ ಪರವಾನಿಗೆ ಮಾಡಿಸಲು ಲಂಚದ ಬೇಡಿಕೆಯಿಟ್ಟಿದ್ದರಿಂದಅವರು ಹಲವು ಬಾರಿ ಅಲೆದಾಡಿ ಬೇಸತ್ತಿದ್ದರು.  

ಇದರಿಂದ ನೊಂದ ಗುತ್ತಿಗೆದಾರ ಭ್ರಷ್ಟಾಚಾರ ನಿಗ್ರಹ ದಳದ ಮೊರೆ ಹೋಗಿದ್ದರು. ಅವರು ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುತ್ತಿದ್ದಾಗ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೋಹರ ಮಾಂಡೋಲಿಕರ ಕೊನೆಗು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಇವರ ವಿರುದ್ದ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿರುವ ಎಸಿಬಿ ವಿಚಾರಣೆ ಮುಂದುವರೆಸಿದ್ದಾರೆ.

TRENDING