Monday, November 30, 2020
Home ಜಿಲ್ಲೆ ಮೈಸೂರು ಫೋಟೋಶೂಟ್ ದುರಂತ ಪ್ರಕರಣ : ಎಚ್ಚೆತ್ತುಕೊಂಡ ಪೊಲೀಸರಿಂದ ನೀರಾವರಿ ಇಲಾಖೆಗೆ ಪತ್ರ

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಫೋಟೋಶೂಟ್ ದುರಂತ ಪ್ರಕರಣ : ಎಚ್ಚೆತ್ತುಕೊಂಡ ಪೊಲೀಸರಿಂದ ನೀರಾವರಿ ಇಲಾಖೆಗೆ ಪತ್ರ

ಮೈಸೂರು : ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಮುಡುಕುತೊರೆ ಬಳಿ ಫೋಟೊ ಶೂಟ್ ನಡೆಸುವ ವೇಳೆ ತೆಪ್ಪ ಮಗುಚಿ ಪ್ರೇಮಿಗಳಿಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಚ್ಚೆತ್ತಿರುವ ಪೊಲೀಸ್ ಇಲಾಖೆ ನದಿ ಬಳಿ ಬರುವವರ ಮೇಲೆ ನಿಗಾ ವಹಿಸಲು ನೀರಾವರಿ ಇಲಾಖೆಗೆ ಪತ್ರ ಬರೆಯಲು ಮುಂದಾಗಿದೆ.

ಈ ಕುರಿತು ಮಾತನಾಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ನದಿ ಬಳಿ ಬರುವವರ ಮೇಲೆ ನಿಗಾ ವಹಿಸಲು ನೀರಾವರಿ ಇಲಾಖೆಗೆ ತಕ್ಷಣದಲ್ಲೇ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಕನಿಷ್ಠ ಮುಂಜಾಗ್ರತೆಯನ್ನೂ ವಹಿಸದೆ ಜೋಡಿ ಸಾಹಸಕ್ಕೆ ಕೈಹಾಕಿದ್ದು,ತೆಪ್ಪ ನಡೆಸುವವರ ಮೇಲೆ ನಿಗಾ ಇಡಲು ಪೊಲೀಸರ ನಿರ್ಧಾರ ಮಾಡಿದ್ದಾರೆ.

ತಿ.ನರಸೀಪು ತಾಲೂಕಿನ ಮುಡುಕುತೊರೆ ಬಳಿ ಫೋಟೋಶೂಟ್​ ನಡೆಸುವ ಸಂದರ್ಭ ತೆಪ್ಪ ಮಗುಚಿ ಮದುವೆಗೂ ಮುನ್ನವೇ ವಧು-ವರ ಧಾರುಣ ಸಾವನ್ನಪ್ಪಿದ್ದರು. ಮೂಲತಃ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ಚಂದ್ರು(28), ಶಶಿಕಲಾ(20) ಮೃತ ದುರ್ದೈವಿಗಳು.

ನ.22ರಂದು ಚಂದ್ರು, ಶಶಿಕಲಾ ಮದುವೆ ನಿಶ್ಚಯವಾಗಿತ್ತು.ಪ್ರೀ ವೆಡ್ಡಿಂಗ್​ ಫೋಟೋಶೂಟ್ ಮಾಡಿಸಲು ಕಾವೇರಿ ನದಿ ಮಧ್ಯೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು.

ಮದುವೆ ಹುಡುಗ, ಹುಡುಗಿಗೆ ಒಂದು ತೆಪ್ಪ ಹಾಗೂ ಫೋಟೋಗ್ರಾಫರ್, ಸಂಬಂಧಿಕರಿಗೆ ಮತ್ತೊಂದು ತೆಪ್ಪ. ಹೀಗೆ ಎರಡು ತೆಪ್ಪದಲ್ಲಿ ಹೋಗಿದ್ದರು. ಹರಿಯುವ ನೀರಲ್ಲಿ ತೆಪ್ಪದ ಮೇಲೆ ನಿಂತು ಪೋಸ್​ ಕೊಡುವ ಸಂದರ್ಭ ತೆಪ್ಪ ಮಗುಚಿ ಚಂದ್ರು, ಶಶಿಕಲಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

TRENDING