Saturday, November 28, 2020
Home ಜಿಲ್ಲೆ ಮೈಸೂರು ಕಳಪೆ ಆಹಾರ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಜಿ.ಪಂ ಸಿಇಓ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಕಳಪೆ ಆಹಾರ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಜಿ.ಪಂ ಸಿಇಓ

ಮೈಸೂರು: ಶಾಲೆಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಪೂರೈಕೆಯಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಭಾರತಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳನ್ನ ಜಿಪಂ ಸಿಇಒ ಭಾರತಿ ತರಾಟೆ ತೆಗೆದುಕೊಂಡರು.

ಕಳಪೆ ಗುಣಮಟ್ಟದ ಅಕ್ಕಿ, ಬೇಳೆ ವಿತರಣೆ ಮಾಡುತ್ತಿದ್ದಾರೆಂಬ ದೂರುಗಳು ಬರುತ್ತಿವೆ. ಮೊದಲು ಆಹಾರ ಪದಾರ್ಥಗಳ ಗುಣಮಟ್ಟ ಪರೀಕ್ಷಿಸಿ ನಂತರ ಶಾಲೆಗಳಿಗೆ ನೀಡಿ. ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪದೋಷವಿದ್ದರೆ ಮುಖ್ಯ ಶಿಕ್ಷಕರುಗಳಿಗೆ ಆಹಾರ ಪದಾರ್ಥಗಳನ್ನು ತಿರಸ್ಕರಿಸುವಂತೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸಿಇಒ ಭಾರತಿ ಸೂಚನೆ ನೀಡಿದರು.

ಹಾಗೆಯೇ ನಿಮ್ಮ ನಿಮ್ಮ ಮನೆಗಳಿಗೆ ಯಾವ ರೀತಿಯ ಗುಣಮಟ್ಟದ ಪದಾರ್ಥಗಳನ್ನು ಬಳಸುತ್ತೀರೋ ಅದೇ ರೀತಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಶಾಲೆಗಳಿಗೆ ವಿತರಣೆ ಮಾಡಿ. ಮಕ್ಕಳ ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ ಎಂದು ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಪಂ ಸಿಇಒ ಭಾರತಿ ತಿಳಿಸಿದರು.

ಇನ್ನು ಸಭೆಯಲ್ಲಿ ಮಕ್ಕಳ ವಿದ್ಯಾಭ್ಯಾಸ, ಕಲಿಕೆ ಶಾಲೆ ಪ್ರಾರಂಭದ ಸಿದ್ದತೆ ಮತ್ತು ಕಳೆದ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಹಾಗೂ ಹೋಗುಗಳ  ಕುರಿತು ಚರ್ಚೆ ನಡೆಸಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ಅನ್ ಲೈನ್ ತರಗತಿ ವ್ಯವಸ್ಥೆ ಇಲ್ಲದ ಕಾರಣ ಮನೆಯಲ್ಲೇ ಪೋಷಕರಿಂದಲೇ ಕಲಿಕೆಗೆ ಒತ್ತು ನೀಡುವಂತೆ ಈ ವೇಳೆ ಅಧಿಕಾರಿಗಳಿಗೆ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಅಧ್ಯಕ್ಷ ಮಂಜುನಾಥ್ ಸೂಚನೆ ನೀಡಿದರು.

ಜತೆಗೆ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಫಲಿತಾಂಶಕ್ಕೆ ಒತ್ತು ನೀಡಿ. ಪ್ರತಿ ತಿಂಗಳು ತಾಲ್ಲೂಕಿನ ಬಿಇಒ ಗಳ ಜೊತೆ ಸಭೆ ಮಾಡಿ ಕಲಿಕೆ ಗುಣ ಮಟ್ಟ ಹೆಚ್ಚಿಸಿ ಎಂದು ಮಂಜುನಾಥ್ ತಿಳಿಸಿದರು.

TRENDING