Thursday, November 26, 2020
Home ಅಂತರ್ ರಾಜ್ಯ ಉ.ಪ್ರದೇಶ ಉಪ ಚುನಾವಣೆ: 7 ಸ್ಥಾನಗಳ ಪೈಕಿ 6 ಬಿಜೆಪಿ ಪಾಲು

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಉ.ಪ್ರದೇಶ ಉಪ ಚುನಾವಣೆ: 7 ಸ್ಥಾನಗಳ ಪೈಕಿ 6 ಬಿಜೆಪಿ ಪಾಲು

ಲಕ್ನೊ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ತೀರ್ಪಾಗಿ ನಡೆದ ಏಳು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆರು ಸೀಟುಗಳನ್ನು ಬಿಜೆಪಿ ಗೆದ್ದುಕೊಂಡಿದ್ದು, ಒಂದು ಸ್ಥಾನ ಮಾತ್ರ ಸಮಾಜವಾದಿ ಪಕ್ಷದ ಪಾಲಾಗಿದೆ. ಕಣದಲ್ಲಿದ್ದ ಬಿಎಸ್ ಪಿ ಮತ್ತು ಕಾಂಗ್ರೆಸ್ ಗೆ ಒಂದು ಸ್ಥಾನ ಕೂಡ ಬಂದಿಲ್ಲ.

ಕೊರೋನಾ ಸಾಂಕ್ರಾಮಿಕದ ನಡುವೆ ಬಿಹಾರ ವಿಧಾನಸಭೆಯ ಎರಡನೇ ಹಂತದ ಮತದಾನದ ದಿನವೇ ಉತ್ತರ ಪ್ರದೇಶದ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಅವುಗಳಲ್ಲಿ ಆರು ಕ್ಷೇತ್ರಗಳಾದ ಅಮ್ರೊಹಾದಲ್ಲಿ ನೌಗೌನ್ ಸಡಟ್, ಫಿರೋಜಾಬಾದ್ ನಲ್ಲಿ ಬುಲಂಡ್ ಶಹ್ರ್, ಟುಂಡ್ಲಾ, ಕಾನ್ಪುರ ಡೆಹಟ್ ನಲ್ಲಿ ಘಟಂಪುರ್, ಉನ್ನಾವೊದಲ್ಲಿ ಬಂಗರ್ಮೌ ಮತ್ತು ಡಿಯೊರಿಯಾ ಸಡರ್ ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. ಜೌನ್ಪುರದ ಮಲ್ಹಾನಿ ಕ್ಷೇತ್ರ ಸಮಾಜವಾದಿ ಪಕ್ಷದ ಪಾಲಾಗಿದೆ.

TRENDING