Friday, November 27, 2020
Home ಜಿಲ್ಲೆ ಮೈಸೂರು ಹೈ ಹೀಲ್ಡ್ ಚಪ್ಪಲ್, ಭಾರವಾದ ಬಟ್ಟೆ, ಫೋಟೋ ಹುಚ್ಚು : ಫೋಟೋಶೂಟ್ ದುರಂತದ ಕಥೆ..!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಹೈ ಹೀಲ್ಡ್ ಚಪ್ಪಲ್, ಭಾರವಾದ ಬಟ್ಟೆ, ಫೋಟೋ ಹುಚ್ಚು : ಫೋಟೋಶೂಟ್ ದುರಂತದ ಕಥೆ..!

ಮೈಸೂರು : ಇಬ್ಬರು ಇನ್ನೇನು ದಾಂಪತ್ಯಕ್ಕೆ ಕಾಲಿಟ್ಟು, ಸುಖ ಸಂಸಾರ ನಡೆಸಬೇಕೆನ್ನುವ ಕನಸು ಕಂಡಿದ್ದರು. ವಿವಾಹಕ್ಕೂ ಮುನ್ನ ಸವಿನೆನಪಿಗಾಗಿ ತಲಕಾಡಿನ ಮುಡುಕುತೊರೆ ಕಾವೇರಿ ನದಿಯಲ್ಲಿ ಫೋಟೋ ಶೂಟ್ ಮಾಡಿಸಿಕೊಳ್ಳಲು ಹೋಗಿ ನವಜೋಡಿ ದುರಂತ ಅಂತ್ಯ ಕಂಡಿದ್ದಾರೆ.

ಕ್ಯಾತಮಾರನಹಳ್ಳಿಯ ನಿವಾಸಿ ರತ್ನಮ್ಮ ಹಾಗೂ ಶಿವಣ್ಣ ದಂಪತಿ ಪುತ್ರ ಚಂದ್ರು, ಮತ್ತು ಸವಿತಾ ಹಾಗೂ ನಾಗೇಶ್ ದಂಪತಿಯ ಪುತ್ರಿ ಶಶಿಕಲಾಗೆ‌ ಕಳೆದ ವರ್ಷ ನಿಶ್ಚಿತಾರ್ಥವಾಗಿತ್ತು. ಆದರೆ, ಕಾರಣಾಂತರಗಳಿಂದ ಮದುವೆಯನ್ನು ಮುಂದೂಡಲಾಗಿತ್ತು.

ಚಂದ್ರು ಹಾಗೂ ಶಶಿಕಲಾಳಿಗೆ ನವೆಂಬರ್‌ 22ರಂದು ಕಲ್ಯಾಣ ಮಂಟಪವೊಂದರಲ್ಲಿ ಅದ್ಧೂರಿಯಾಗಿ ಮದುವೆ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಮದುವೆ ಆಹ್ವಾನ ಪತ್ರಿಕೆಯನ್ನು ಕೂಡ ಮುದ್ರಿಸಿ ಮನೆಯಲ್ಲಿ ಇಡಲಾಗಿತ್ತು. ಮದುವೆ ಇನ್ನೊಂದು ವಾರ ಎನ್ನುವಾಗ ಸಂಬಂಧಿಕರು, ಸ್ನೇಹಿತರನ್ನು ಆಹ್ವಾನಿಸಿದರಾಯ್ತು ಎಂದು ಎರಡು ಕುಟುಂಬದವರು ತೀರ್ಮಾನಿಸಿದ್ದರು.

ಇನ್ನು,  ಚಂದ್ರು ಜೊತೆ ವಿವಾಹ ನಿಶ್ಚಿಯವಾಗಿದ್ದ ಶಶಿಕಲಾ‌ 8ನೇ ತರಗತಿ ಓದಿದ್ದು, ಒಬ್ಬಳೇ ಮಗಳೆಂದು ಮುದ್ದಿನಿಂದ ಬೆಳೆಸಿದ್ದರು. ಆದರೆ, ಈಕೆಗೆ ಬಾಲ್ಯದಿಂದಲೂ ಫೋಟೋಗಳ ಮೇಲೆ ಅಪಾರ ಪ್ರೀತಿ. ಎಲ್ಲೇ ಹೋದರು ಫೋಟೋ ತೆಗೆಸಿಕೊಂಡೇ ಮನೆಗೆ ಬರುತ್ತಿದ್ದಳು. ನಿನ್ನೆ(ಸೋಮವಾರ) ಫೋಟೋ ಶೂಟ್ ಮಾಡಿಸಿಕೊಳ್ಳಲು ಚಂದ್ರುವಿನ ಬಟ್ಟೆಯನ್ನು ಚಾಯ್ಸ್ ಮಾಡಿದ್ದು ಕೂಡ ಶಶಿಕಲಾನೆ.

ತಲಕಾಡಿನ ಮುಡುಕುತೊರೆಗೆ ಹೋಗುವ ಮುನ್ನ ಕೆಲವು ಪ್ರದೇಶಗಳಲ್ಲಿ ಫೋಟೋ ಶೂಟ್ ಮಾಡಿಸಿಕೊಂಡು, ಅಂತಿಮ ಫೋಟೋ ನೀರಿನಲ್ಲಿ ತೆಗೆಸಿಕೊಳ್ಳಬೇಕೆಂಬ ಮಹಾದಾಸೆಯಿಂದ ಹೋದ ಜೋಡಿಗಳಿಗೆ ನೀರಿನ ಸುಳಿ ಸಾವಿನ ದಾರಿ ತೋರಿಸಿತು.

TRENDING