Wednesday, November 25, 2020
Home ಕೋವಿಡ್-19 10 ದಿನದೊಳಗೆ ಕೋವಿಡ್‌ ಪ್ರಕರಣಗಳ ನಿಯಂತ್ರಣ: ಮುಖ್ಯಮಂತ್ರಿ ಕೇಜ್ರಿವಾಲ್

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

10 ದಿನದೊಳಗೆ ಕೋವಿಡ್‌ ಪ್ರಕರಣಗಳ ನಿಯಂತ್ರಣ: ಮುಖ್ಯಮಂತ್ರಿ ಕೇಜ್ರಿವಾಲ್

ನವದೆಹಲಿ: ದೆಹಲಿಯಲ್ಲಿ 10 ದಿನಗೊಳಗೆ ಕೋವಿಡ್‌ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತೇವೆ. ಅದಕ್ಕಾಗಿ ಬೇಕಾಗಿರುವ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಶುಕ್ರವಾರ ಹೇಳಿದರು.

‘ಕಳೆದ ಕೆಲವು ದಿನಗಳಿಂದ ಪ್ರಕರಣಗಳು ಹೆಚ್ಚುತ್ತಿದೆ. ಈ ಬಗ್ಗೆ ನನಗೆ ಕಾಳಜಿ ಇದೆ. ಕೊರೊನಾ ಸೋಂಕು ನಿಯಂತ್ರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇನೆ. ಮುಂದಿನ ವಾರ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ. ಏಳರಿಂದ ಹತ್ತು ದಿನಗಳೊಳಗೆ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತೇವೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯವು ಕೊರೊನಾ ಸೋಂಕು ಏರಲು ಪ್ರಮುಖ ಕಾರಣ. ಅ.20 ತನಕ ಪರಿಸ್ಥಿತಿ ನಿಯಂತ್ರಣದಲ್ಲಿತ್ತು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ದೆಹಲಿಯ 24 ಗ್ರಾಮಗಳ ಶೇ.70-95ರಷ್ಟು ಕೊಳತ ಕೃಷಿ ತ್ಯಾಜ್ಯಗಳ ನಿರ್ವಹಣೆಗೆ ಪರಿಹಾರವನ್ನು ಕಂಡು ಹಿಡಿದಿದೆ’ ಎಂದು ಅವರು ಮಾಹಿತಿ ನೀಡಿದರು.

ದೆಹಲಿಯಲ್ಲಿ ಗುರುವಾರ 7,053 ಹೊಸ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 4.67 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 104 ಮಂದಿ ಮೃತಪಟ್ಟಿದ್ದಾರೆ. ಒಟ್ಟು 7,332 ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TRENDING