Wednesday, December 2, 2020
Home ಜಿಲ್ಲೆ ಫ್ಯಾಂಟಮ್ ಚಿತ್ರದ ಸವಾಲಿನ ಚಿತ್ರೀಕರಣಕ್ಕೆ ಸಿದ್ಧರಾದ ಕಿಚ್ಚ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಫ್ಯಾಂಟಮ್ ಚಿತ್ರದ ಸವಾಲಿನ ಚಿತ್ರೀಕರಣಕ್ಕೆ ಸಿದ್ಧರಾದ ಕಿಚ್ಚ

ಅನೂಪ್​ ಬಂಡಾರಿ ಸಾರಥ್ಯದಲ್ಲಿ, ಕಿಚ್ಚ ಸುದೀಪ್​ ಲೀಡ್​​ ರೋಲ್​ನಲ್ಲಿ ನಟಿಸುತ್ತಿರುವ ಫ್ಯಾಂಟಮ್​ ಸಿನಿಮಾದ ಚಿತ್ರೀಕರಣ ಕೊನೆಯ ಹಂತಕ್ಕೆ ತಲುಪಿದೆ. ಹೈದ್ರಾಬಾದ್​​​ನ ರಾಮೋಜಿ ಫಿಲ್ಮ್​​ ಸಿಟಿಯಲ್ಲಿ ಫ್ಯಾಂಟಮ್ ಲೋಕವನ್ನೇ ಸೃಷ್ಟಿಸಿರುವ ಚಿತ್ರತಂಡ ಭರ್ಜರಿಯಾಗಿ ಶೂಟಿಂಗ್​​ ಮಾಡುತ್ತಿದೆ.

ವಿಕ್ರಾಂತ್​ ರೋಣಾ ಪಾತ್ರದಲ್ಲಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದು, ಶ್ರದ್ಧಾ ಶ್ರೀನಾಥ್​​ ಲೀಡ್​​ ರೋಲ್​ ಪ್ಲೇ ಮಾಡುತ್ತಿದ್ದಾರೆ. ಇದೀಗ ಚಿತ್ರೀಕರಣದ ಕೊನೆಯ ಹಂತ ಹಾಗೂ ಸವಾಲಿನ ಹಂತಕ್ಕೆ ಚಿತ್ರತಂಡ ತಲುಪಿದ್ದು, ಈ ಬಗ್ಗೆ ಚಿತ್ರದ ನಾಯಕ ಸುದೀಪ್​ ಟ್ವೀಟ್​ ಮಾಡಿದ್ದಾರೆ.

‘ಫ್ಯಾಂಟಮ್ ಸಿನಿಮಾದ ಚಿತ್ರೀಕರಣದ ಕೊನೆಯ ಹಂತಕ್ಕೆ ನಾವು ತಲುಪಿದ್ದೇವೆ. ಇದೀಗ ನಾವು ತುಂಬಾ ಸವಾಲಿನ ದೃಶ್ಯ ಚಿತ್ರೀಕರಣ ಮಾಡಬೇಕಿದೆ. ನಾವು ಅಂದುಕೊಂಡಂತೆ ದೃಶ್ಯಗಳನ್ನು ಶೂಟ್​ ಮಾಡುವುದು ನಮಗೆ ಮತ್ತೊಂದು ಟಾಸ್ಕ್​​​ ಆಗಿದೆ’ ಎಂದು ಟ್ವೀಟ್​ ಮಾಡಿದ್ದಾರೆ.

ದಿ ನ್ಯೂಸ್೨೪ ಕನ್ನಡ

TRENDING