Thursday, November 26, 2020
Home ಬೆಂಗಳೂರು ಪತ್ರಕರ್ತ ರವಿ ಬೆಳಗೆರೆ ನಿಧನ ಸುದ್ದಿ ಕೇಳಿ ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಪತ್ರಕರ್ತ ರವಿ ಬೆಳಗೆರೆ ನಿಧನ ಸುದ್ದಿ ಕೇಳಿ ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ

 ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಪತ್ರಿಕೋದ್ಯಮ ಹಾಗೂ ಸಿನಿಮಾ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ರವಿ ಬೆಳಗೆರೆ ಜೊತೆ ಬಹಳ ಆತ್ಮೀಯ ಬಾಂಧವ್ಯ ಹೊಂದಿದವರು ತಮ್ಮ ಹಳೆಯ ನೆನಪುಗಳನ್ನು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

ರವಿ ನಿಧನದಿಂದ ತೀವ್ರ ಆಘಾತಕ್ಕೆ ಒಳಗಾಗಿರುವ ಹಿರಿಯ ನಟಿ ಲೀಲಾವತಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ”ಪ್ರೀತಿಯಿಂದ ಅಮ್ಮಾ ಎಂದು ಕರೆಯುತ್ತಿದ್ದ, ರವಿ ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಕಣ್ಣೀರು ಸುರಿಸಿದ್ದಾರೆ.

”ಸಾವಿರಾರು ಜನರ ಸಾಕ್ಷಿಯಾಗಿ ವೇದಿಕೆಯಲ್ಲಿ ಪ್ರೀತಿಯಿಂದ ಅಮ್ಮಾ ಎಂದು ಕರೆದಿದ್ದರು. ಯಾವಾಗಲೂ ಅಮ್ಮ ಎಂದೇ ಕರೆಯುತ್ತಿದ್ದರು. ಆ ದೇವರು ರವಿ ಆತ್ಮಕ್ಕೆ ಶಾಂತಿ ನೀಡಲಿ. ಸದಾ ಬೆಳಗುತ್ತಿರಲಿ” ಎಂದು ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡಿದ್ದಾರೆ.

ಅಂದ್ಹಾಗೆ, ಲೀಲಾವತಿ ಅವರ ಜೊತೆ ರವಿ ಬೆಳಗೆರೆ ಉತ್ತಮ ಒಡನಾಟ ಹೊಂದಿದ್ದರು. ಹಿರಿಯ ನಟಿ ಜೀವನ ಕುರಿತು ‘ರಾಜ್ ಲೀಲಾ ವಿನೋದ’ ಎಂಬ ಪುಸ್ತಕ ಬರೆದಿದ್ದರು.

ಲೀಲಾವತಿ ಅವರ ವೈಯಕ್ತಿಕ ಬದುಕಿನಲ್ಲಿ ನಡೆದ ಘಟನೆಗಳನ್ನು ಸಾರ್ವಜನಿಕ ಜಗತ್ತಿಗೆ ಪರಿಚಯ ಮಾಡಿದ ಖ್ಯಾತಿ ಬೆಳಗೆರೆ ಅವರಿಗೆ ಸಲ್ಲುತ್ತದೆ. ವರ್ಷಗಳ ಕಾಲ ತಮ್ಮ ಮನಸ್ಸಿನಲ್ಲಿ ಹಿಡಿದಿಟ್ಟುಕೊಂಡಿದ್ದ ಅದೇಷ್ಟೋ ನೋವುಗಳನ್ನು ಬೆಳಗೆರೆ ಮುಂದೆ ಲೀಲಾವತಿ ಅವರು ಹೇಳಿಕೊಂಡಿದ್ದರು.

TRENDING