Wednesday, November 25, 2020
Home ಬೆಂಗಳೂರು ಡಿ.24ರೊಳಗೆ 'IMA ವಂಚನೆ ಪ್ರಕರಣ'ದಲ್ಲಿ ಹಣ ಕಳೆದುಕೊಂಡವರು ಅರ್ಜಿ ಸಲ್ಲಿಸಿ : ಹರ್ಷಗುಪ್ತಾ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಡಿ.24ರೊಳಗೆ ‘IMA ವಂಚನೆ ಪ್ರಕರಣ’ದಲ್ಲಿ ಹಣ ಕಳೆದುಕೊಂಡವರು ಅರ್ಜಿ ಸಲ್ಲಿಸಿ : ಹರ್ಷಗುಪ್ತಾ

ಬೆಂಗಳೂರು : ರಾಜ್ಯದಲ್ಲಿ ಬಹುದೊಡ್ಡ ತಲ್ಲಣವನ್ನು ಸೃಷ್ಠಿಸಿದ್ದಂತ ಪ್ರಕರಣ ಅಂದ್ರೇ.. ಅದು ಐಎಂಎ ಬಹುಕೋಟಿ ವಂಚನೆ ಪ್ರಕರಣವಾಗಿತ್ತು. ಇಂತಹ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವರು ನವೆಂಬರ್ 24ರಿಂದ ಡಿಸೆಂಬರ್ 24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಾಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಮೂಲಕ ಹಣ ಕಳೆದುಕೊಂಡವರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಪ್ರಕರಣ ವಿಶೇಷಾಧಿಕಾರಿ ಹರ್ಷಗುಪ್ತಾ ಮಾಹಿತಿ ನೀಡಿದ್ದು, ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವವರು ನವೆಂಬರ್ 24ರಿಂದ ಡಿ24ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ಕೂಡ ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-46885959 ಗೂ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿ ತಿಳಿಸಿದ್ದಾರೆ.

TRENDING