Saturday, November 28, 2020
Home ಸಿನಿಮಾ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಹಬ್ಬದಲ್ಲೂ ಅಭಿಮಾನಿಗಳಿಗೆ ಶುಭಾಶಯ ತಿಳಿಸುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ದೀಪಾವಳಿ ಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ.

ಬದುಕಿನ ಅಂಧಕಾರವೆಲ್ಲವೂ ದೂರವಾಗಿ ಎಲ್ಲರ ಮನೆ ಮನಗಳಲ್ಲಿ ನೆಮ್ಮದಿ, ಖುಷಿ ಸಡಗರ ತುಂಬಿ ತುಳುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತ, ತೂಗುದೀಪ ಪರಿವಾರದಿಂದ ಸರ್ವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ನಿಮ್ಮ ದಾಸ ದರ್ಶನ್ ಎಂದು ಬರೆದುಕೊಂಡಿದ್ದಾರೆ.

TRENDING